Thursday, October 16, 2025

Karnataka politics

ಪೊಲೀಸರು ಕಾಂಗ್ರೆಸ್ ಎಜೇಂಟ್ ಆಗಿದ್ದಾರೆ – ಎಂಪಿ ರೇಣುಕಾಚಾರ್ಯ ತೀವ್ರ ವಾಗ್ದಾಳಿ!

ಕಾಂಗ್ರೆಸ್ ಎಜೇಂಟ್ ಆಗಿ ಪೊಲೀಸರು ವರ್ತನೆ ಮಾಡ್ತಿದ್ದಾರೆ. ಇಡೀ ಸರ್ಕಾರವನ್ನ ಕಂಟ್ರೋಲ್ ಮಾಡ್ತಿದ್ದಾರೆ. ಹಿಂಬಾಗಿಲಿನಿಂದ ಪಾಕಿಸ್ತಾನ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಅಂತ ರಾಜ್ಯ ಸರ್ಕಾರದ ಧರ್ಮ ನೀತಿಯ ವಿರುದ್ಧ ಎಂಪಿ ರೇಣುಕಾಚಾರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದವರು ಶಾಂತಿದೂತರೇ? ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ...

ಬೆಂಕಿ ಹಚ್ಚೋದೆ ಬಿಜೆಪಿ ಕೆಲಸ – ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಬಿಜೆಪಿ ನಾಯಕರು ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಜನರನ್ನು ವಿಭಜಿಸುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ ಅಂತ ಡಿ.ಕೆ. ಶಿವಕುಮಾರ್‌ ಅವರು ಭಾರೀ ಟೀಕೆ ಮಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತೆ ಇಲ್ಲ ಎಂದಿದ್ದಾರೆ. ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು...

2028ಕ್ಕೆ CM ಕನಸು ನನಸು – ಹೊಸ ಸಂದೇಶ ಕೊಟ್ಟ DK!

ಇತ್ತೀಚಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 'ನಮಸ್ತೆ ಸದಾ ವತ್ಸಲೇ' ಅನ್ನೋ ಆರ್‌ಎಸ್‌ಎಸ್ ಗೀತೆ ಹಾಡಿ ವಿವಾದಕ್ಕೆ ಒಳಗಾಗಿದ್ದರು. ಇನ್ನೊಂದು ಕಡೆ ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಅವರೇ ಸಿಎಂ ಆಗ್ಬೇಕು ಅನ್ನೋ ಒತ್ತಾಯ ಕೇಳುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಇಂಡಿಯಾ ಟುಡೇ ಸೌತ್ ಕಾನ್ಕ್ಲೇವ್‌ನಲ್ಲಿ ಡಿ.ಕೆ...

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....

ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!

ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img