Friday, September 18, 2026

Karnataka politics

ಸ್ವಂತ ಹೆಂಡತಿಯನ್ನೇ ನಂಬಲ್ಲ – HDK ವಿರುದ್ಧ ಸಿಡಿದೆದ್ದ ಬಾಲಕೃಷ್ಣ!

ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮ್ಮ ವಿರುದ್ಧ ಗನ್ ತೋರಿಸಿ ಬೆದರಿಕೆ ಹಾಕಿರುವ ಗಂಭೀರ ಆರೋಪ ಮಾಡಿದ್ದ ಎಚ್‌ಡಿಕೆ ವಿರುದ್ಧ ಸಚಿವ ಬಾಲಕೃಷ್ಣ ಅತ್ಯಂತ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಾಲಕೃಷ್ಣ, ಕುಮಾರಸ್ವಾಮಿ...

ಇದು ಕಮಲ ಪಾಳೆಯದ ಕುತಂತ್ರ – ಹರಿಪ್ರಸಾದ್ ಸ್ಫೋಟಕ ಆರೋಪ!

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರವಾಗಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

RSS ನೊಂದಣಿ ವಿಚಾರ ಸ್ಫೋಟ – ಅಶೋಕ್ ಮಾತಿಗೆ ಕಾಂಗ್ರೆಸ್ ಗರಂ!

ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...

ಸಿದ್ದು ಮನೆಗೆ ಬಿಜೆಪಿ ನಾಯಕರು – ಭೇಟಿ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

6 ವರ್ಷಗಳ ವನವಾಸ ಅಂತ್ಯ – ಕ್ಷೇತ್ರಕ್ಕೆ ಮರಳಿದ ವಿನಯ್ ಕುಲಕರ್ಣಿ!

ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕೊನೆಗೂ ಕಾನೂನು ಸಮರದಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಅನುಮತಿ ಪಡೆದು ಅವರು ಇಂದು ಅಧಿಕೃತವಾಗಿ ತಮ್ಮ ತವರು ಜಿಲ್ಲೆಯಾದ ಧಾರವಾಡಕ್ಕೆ ವಾಪಸಾಗಿದ್ದಾರೆ. 2016ರಲ್ಲಿ ನಡೆದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ...

ದಾಖಲೆ ಬಿಡುಗಡೆ ಮಾಡಿದ HDK – ಕಾಂಗ್ರೆಸ್ ಗೆ ದೊಡ್ಡ ಆಘಾತ?

ರಾಜ್ಯದ ಆಡಳಿತ ವ್ಯವಸ್ಥೆ ಹಾಗೂ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಅಂದರೆ ಕೆಪಿಎಸ್‌ಸಿ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತಕ್ಷಣ...

ರಾಜೀನಾಮೆ ಸಲ್ಲಿಸಿದ ನಾಗೇಂದ್ರ? ಡಿಕೆಶಿ ಅಂಗಳದಲ್ಲಿ ಚೆಂಡು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಹಾಗೂ ದೊಡ್ಡ ಬೆಳವಣಿಗೆ ನಡೆದಿದೆ. ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ....

ಎಸ್‌ಸಿ ಒಳಮೀಸಲಾತಿ ವಿರುದ್ಧ ಹೋರಾಟ ಮುಂದುವರಿಕೆ – ಸಂವಿಧಾನ ತಿದ್ದುಪಡಿಗೆ ಆಗ್ರಹ

ಬೆಂಗಳೂರು, ಆ.27: ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಅಥವಾ ಒಳವರ್ಗೀಕರಣವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹೆಸರಿನಲ್ಲಿ ದಲಿತ ಸಮುದಾಯಗಳ ಏಕತೆಗೆ ಧಕ್ಕೆ ತರುವ ಕ್ರಮವಾಗಿದೆ ಎಂದು ದಲಿತ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಳಮೀಸಲಾತಿಯನ್ನು ವಿರೋಧಿಸಿ ಮಾತನಾಡಿದ ಡಾ. ರತ್ನಾಕರ್ ಅವರು, ಪರಿಶಿಷ್ಟ ಜಾತಿಗಳ ಸಮುದಾಯಗಳ ನಡುವೆ ಸಂಘರ್ಷ ಉಂಟುಮಾಡುವ ಬದಲು ಎಲ್ಲ ಸಮುದಾಯಗಳ ಏಕತೆ...

ಬಿಡದಿ ಆಯ್ತು..ಈಗ ಮೈಸೂರು – ಸಿದ್ದು ಕ್ಷೇತ್ರದಲ್ಲಿ ಭೂ ಮಾಫಿಯಾ!

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img