Wednesday, October 15, 2025

Karnataka politics

ಸಿದ್ಧು ಕಟ್ಟಿಹಾಕಲು ಸಿಎಂ ಬಿಎಸ್ವೈ ಹೊಸ ಅಸ್ತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ  ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....

ಅನರ್ಹ ಶಾಸಕರಿಗೆ ಗುಡ್ ನ್ಯೂಸ್

ಕರ್ನಾಟಕ ಟಿವಿ : ಅನರ್ಹ ಶಾಸಕರಿಗೆ ಕೊನೆಗೂ ಸುಪ್ರಿಂ ಕೋರ್ಟ್ ಸ್ವಲ್ಪ ಆತಂಕ ಕಡಿಮೆ ಮಾಡಿದೆ. ಬಿಜೆಪಿ ನಾಯಕರ ಮಾತು ಕೇಳಿ ರಾಜೀನಾಮೆ ನೀಡಿ ಕುಮಾರಸ್ವಾಮಿ ಸರ್ಕಾರ ಕೆಡವಿದ್ದ ಶಾಸಕರು ಅನರ್ಹ ಗೊಂಡಿದ್ರು. ಅನರ್ಹಗೊಂಡ 24 ಗಂಟೆಯಲ್ಲಿ ಸ್ಪೀಕರ್ ನಿರ್ಧಾರ ತಡೆ ಹಿಡಿತಾರೆ ಅಂತ ವಕೀಲರು ಹೇಳಿದ ಮಾತು ಕೇಳಿ ಮುಂಬೈನಲ್ಲಿ ಬೀಡುಬಿಟ್ಟಿದ್ರು....

BREAKING NEWS – ಬಿಜೆಪಿ ಜೊತೆ ಜೆಡಿಎಸ್ ಸರ್ಕಾರ..!?

ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ. 30...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...

ಸಚಿವರ ರಾಜೀನಾಮೆ ಡ್ರಾಮಾ – ಸಿದ್ದು ಹೇಳಿದ ಸತ್ಯ..!

ಬೆಂಗಳೂರು : ರಾಜ್ಯ ರಾಜ್ಯಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಆಗ್ತಿದೆ. ಕುಮಾರಸ್ವಾಮಿ ಅಮೆರಿಕಾ ಪ್ರವಾಸ ಮುಗಿಸಿ ರಾಜ್ಯಕ್ಕೆ ಕಾಲಿಡುವ ವೇಳೆಗೆ ಸರ್ಕಾರದಲ್ಲಿ ಅಲ್ಲಲ ಕಲ್ಲೋಲ ಹೋಗಿತ್ತು. ತಕ್ಷಣ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿ ಎಲ್ಲಾ ಸಚಿವರ ರಾಜೀನಾಮೆ ಪಡೆದ್ರು. ಕಾಂಗ್ರೆಸ್ ಮುಖಂಡರು ಸಹ ಸಚಿವರ ರಾಜೀನಾಮೆಯನ್ನ ಕನ್ಫರ್ಮ್ ಮಾಡಿದ್ರು. ಕಾಂಗ್ರೆಸ್ ಸಚಿವರು ರಾಜೀನಾಮೆ...

ಧರ್ಮಸ್ಥಳದಲ್ಲಿ ನೀರಿನ ಕೊರತೆ- ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಮನವಿ

ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

ಘೋರಿ ಇಲ್ಲದಿರುವವರೇ ಅಘೋರಿ: 12 ಅಡಿ ಆಳದಲ್ಲಿ 9 ದಿನ!: Dr Agarbhanath Aghor Bhairavi Podcast

Web News: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ...
- Advertisement -spot_img