ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...
ಸೆಪ್ಟೆಂಬರ್ 3, 2025 ರಂದು ರಾಜ್ಯದ ಹಲವಾರು ಭಾಗಗಳಿಗೆ ಭಾರೀ ಮಳೆಯಾಗಲಿದೆ. ಹೀಗಂತ ಭಾರತ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳು ಮಳೆಗಾಲದ ತೀವ್ರತೆಯ ಜೊತೆಗೆ ವಿಪತ್ತು ಸಂಭವಿಸುವ ಸಾಧ್ಯತೆಗಳಿವೆ.
ಹವಾಮಾನ ಇಲಾಖೆ ಪ್ರಕಾರ,...
ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ.
ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...
ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ.
6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...