ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಬಿಸಿಲಿನ ಬೇಗೆ ಮಾತ್ರ ಜನರನ್ನು ಹೈರಾಣಾಗಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಆದರೆ ಇದರ ನಡುವೆಯೂ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿರುವುದು ಆಶ್ಚರ್ಯ ತಂದಿದೆ ನೋಡಿ.
ಹೌದು, ವಾಡಿಕೆ ತಾಪಮಾನಕ್ಕಿಂತ ಬರೋಬ್ಬರಿ ಐದರಿಂದ ಆರು ಡಿಗ್ರಿವರೆಗೆ ತಾಪಮಾನ ಏರಿಕೆಯಾಗಿದೆ. ಕಲ್ಬುರ್ಗಿಯಲ್ಲಿ...
ರಾಜ್ಯದಲ್ಲಿ ಸದ್ಯ ನೈಋತ್ಯ ಮುಂಗಾರು ಸ್ವಲ್ಪ ಮಂದಗೊಂಡಿದೆ. ಆದರೂ ಮುಂದಿನ ಎರಡು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಹಲವೆಡೆ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೊದಲು ಇವತ್ತಿನ ಮಳೆಯ ವರದಿ ಹೇಗಿದೆ ಅಂತ ನೋಡೋಣ ಬನ್ನಿ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ...
ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸದ್ಯ ತೀವ್ರ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೇ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಎಸ್ 'ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಪ್ರಭಾವ ತಗ್ಗಿದ್ದು, ನಿನ್ನೆ ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದ್ರೆ...
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...
ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ನಾಳೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಗುಡುಗು ಸಹಿತ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು...
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಚಳಿಯಿಂದ ಜನರು ನಡುಗುತ್ತಿರುವ ನಡುವೆಯೇ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಮಾನ್ಯವಾಗಿ ಸಂಕ್ರಾಂತಿ...
ಚಂಡಮಾರುತದ ಪ್ರಸರಣ ತೀವ್ರತೆ ಸ್ವಲ್ಪ ಇಳಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿಯ ಪೂರ್ವ ಹಾಗೂ ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಮಧ್ಯ ಭಾಗದಲ್ಲಿದ್ದು, ಅದು ಸರಾಸರಿ ಸಮುದ್ರ ಮಟ್ಟಕ್ಕಿಂತ 3.1 ಕಿ.ಮೀ ಎತ್ತರದಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣದಿಂದ ಲಘು ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣದ ನಡುವೆ...
ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಮತ್ತೊಮ್ಮೆ ಚುರುಕುಗೊಂಡಿದೆ. ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯ ಅಬ್ಬರ ನಿರೀಕ್ಷೆಯಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೊಬರ್ 14 ಮತ್ತು ಅಕ್ಟೊಬರ್ 15 ರಂದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ...
Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್ ರಿಲೀಫ್ ಫೌಂಡೇಶನ್ ವತಿಯಿಂದ ‘ಸಂಚಾರಿ ಆರೋಗ್ಯ...