Thursday, September 17, 2026

karnataka rain

ಈ ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ರಾಜ್ಯದಲ್ಲಿ ಸದ್ಯ ನೈಋತ್ಯ ಮುಂಗಾರು ಸ್ವಲ್ಪ ಮಂದಗೊಂಡಿದೆ. ಆದರೂ ಮುಂದಿನ ಎರಡು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಹಲವೆಡೆ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೊದಲು ಇವತ್ತಿನ ಮಳೆಯ ವರದಿ ಹೇಗಿದೆ ಅಂತ ನೋಡೋಣ ಬನ್ನಿ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ...

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ ಜಿಲ್ಲಾಡಳಿತದಿಂದ ಬಿಗ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಜಲಾಶಯಗಳು ತುಂಬಿವೆ? ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ? ಅದರ ಆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ. ಹೌದು, ರಾಜ್ಯದ ಪ್ರಮುಖ ಅಣೆಕಟ್ಟುಗಳಿಗೆ...

ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ – ಇಂದು ಹಲವೆಡೆ ಮಳೆ ಹಾಗೂ ಬಿರುಗಾಳಿ ಮುನ್ಸೂಚನೆ!

ರಾಜ್ಯದಲ್ಲಿ ಮಳೆರಾಯನ ಮುನಿಸು ಒಂದು ಕಡೆಯಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ವರುಣದೇವ ತಂಪೆರೆಯುವ ಮೂಲಕ ವಿಶೇಷ ಕೃಪೆ ತೋರುತ್ತಿದ್ದಾನೆ. ಕೆಲವೆಡೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದರೆ, ಪ್ರಮುಖ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಕರಾವಳಿ ಮತ್ತು ನಮ್ಮ ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ಎಂಬುದರ ಸಂಪೂರ್ಣ...

35% ಮಳೆ ಕೊರತೆ… ಮುಂದೇನು ಧಾರವಾಡದ ಪರಿಸ್ಥಿತಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಸಿಂದಗಿ ಮಳೆ ದುರಂತ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ  ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ...

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...

ಕರ್ನಾಟಕದ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ!

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪ್ರಮಾಣ ಮುಂದಿನ ಕೆಲವು ದಿನಗಳಲ್ಲಿ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಉಳಿದಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ‘ಮೊಂಥಾ’ ಚಂಡಮಾರುತದ ಪರಿಣಾಮವಾಗಿ ಆಂಧ್ರಪ್ರದೇಶ ಕರಾವಳಿಯಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಅದರ ಪ್ರಭಾವ ಕರ್ನಾಟಕದ ಹಲವು ಭಾಗಗಳಲ್ಲಿಯೂ...

ಭಾರಿ ಮಳೆ | ಗುಡುಗು | ಬಿರುಗಾಳಿ ಕರ್ನಾಟಕದ ಜನರಿಗೆ ಎಚ್ಚರಿಕೆ!

ಸೆಪ್ಟೆಂಬರ್ 3, 2025 ರಂದು ರಾಜ್ಯದ ಹಲವಾರು ಭಾಗಗಳಿಗೆ ಭಾರೀ ಮಳೆಯಾಗಲಿದೆ. ಹೀಗಂತ ಭಾರತ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಒಳನಾಡು ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳು ಮಳೆಗಾಲದ ತೀವ್ರತೆಯ ಜೊತೆಗೆ ವಿಪತ್ತು ಸಂಭವಿಸುವ ಸಾಧ್ಯತೆಗಳಿವೆ. ಹವಾಮಾನ ಇಲಾಖೆ ಪ್ರಕಾರ,...

ರಾಜ್ಯದಲ್ಲಿ ಮಳೆ ಅಬ್ಬರ 5 ಜಿಲ್ಲೆಗೆ ಭಾರೀ ಅಲರ್ಟ್!

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಅದರಲ್ಲೂ ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಳೆ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img