ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
https://youtu.be/Tib3oJoTW-c
ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ...
ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...