ಕುವೆಂಪು, ಡಾ. ರಾಜ್‌ಕುಮಾರ್, ಎಸ್.ನಿಜಲಿಂಗಪ್ಪ, C.N.R ರಾವ್. ದೇವಿಪ್ರಸಾದ್ ಶೆಟ್ಟಿ, ಭೀಮಸೇನ ಜೋಷಿ, ಶ್ರೀ ಶಿವಕುಮಾರ ಸ್ವಾಮೀಜಿ, ದೇ.ಜವರೇಗೌಡ, ವೀರೇಂದ್ರ ಹೆಗ್ಗಡೆ ಮತ್ತು ಪುನೀತ್ ರಾಜ್‌ಕುಮಾರ್. ಇದೀಗ ಡಾ.ವಿಷ್ಣುವರ್ಧನ್ ಹಾಗೂ ಬಿ. ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಗೌರವ ಸಂದಿದೆ. ಈ ರತ್ನಗಳ ಸಾಲಿಗೆ ರೆಬೆಲ್ ಸ್ಟಾರ್ ಅಂಬರೀಶ್ ಕೂಡ ಸೇರಬೇಕು ಎಂದು...
ಕನ್ನಡ ಚಿತ್ರರಂಗದ ಹಿರಿಯ ನಟಿಯರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ವಿಶೇಷ ಮನವಿ ಸಲ್ಲಿಸಿದ್ದಾರೆ. ನಟಿಯರಾದ ಜಯಮಾಲ, ಶೃತಿ ಮತ್ತು ಮಾಳವಿಕಾ, ಡಿಕೆಶಿಯವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅವರ ಬೇಡಿಕೆಗಳ ಒತ್ತಾಯವನ್ನು ಒಳಗೊಂಡಂತೆ ಮಾತುಕತೆ ನಡೆಸಿದರು.
ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ 75ನೇ ಹುಟ್ಟು ಹಬ್ಬ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ....
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...