ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ.
ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ಕುತ್ತು ಬರಲಿದೆ, ಇದನ್ನ ಜನ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ...