ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅವಘಡದಲ್ಲಿ ಹಲವರು ಗಾಯಗೊಂಡಿದ್ದಾರೆ.
ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್ ಸಂಸ್ಥೆಗೆ ಸೇರಿದ ಈ ಬಸ್ ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿತ್ತು. ಅರಸಾಳು ಹಾಗೂ ಸುಡೂರು...
ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ 29 ವರ್ಷದ ಅರ್ಜುನ್ ನೆಲ್ಲೂರ ಮತ್ತು 31 ವರ್ಷದ ಈರಣ್ಣ ಉಪ್ಪಾರ ಸೇರಿದಂತೆ 43 ವರ್ಷದ ಅರ್ಜುನ ಚಿಕ್ಕಪ್ಪ ರವಿ ನೆಲ್ಲೂರ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...