ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ 29 ವರ್ಷದ ಅರ್ಜುನ್ ನೆಲ್ಲೂರ ಮತ್ತು 31 ವರ್ಷದ ಈರಣ್ಣ ಉಪ್ಪಾರ ಸೇರಿದಂತೆ 43 ವರ್ಷದ ಅರ್ಜುನ ಚಿಕ್ಕಪ್ಪ ರವಿ ನೆಲ್ಲೂರ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...