www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...