ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ.
ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...