Tuesday, September 22, 2026

Karnataka SIR

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25 ವಿಧಾನಸಭಾ ಕ್ಷೇತ್ರಗಳು ಸದ್ಯ 'ಡೇಂಜರ್ ಝೋನ್'ನಲ್ಲಿವೆಯಂತೆ! ಈ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆಯಿದ್ದು, ರಾಜಕೀಯ ನಾಯಕರಿಗೆ ತಲೆನೋವು ಶುರುವಾಗಿದೆ. ಅಂಕಿ-ಅಂಶಗಳ ಪ್ರಕಾರ,...

ಆಗಸ್ಟ್ 24ಕ್ಕೆ ಕರ್ನಾಟಕದ ಕರಡು ಮತದಾರರ ಪಟ್ಟಿ – SIR ಬಳಿಕ ಮತದಾರರಿಗೆ ಮಹತ್ವದ ಹಂತ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಇದೀಗ ಮುಂದಿನ ಪ್ರಮುಖ ಹಂತದತ್ತ ಚುನಾವಣಾ ವ್ಯವಸ್ಥೆ ಸಾಗುತ್ತಿದೆ. ಆಗಸ್ಟ್ 24ರಂದು ರಾಜ್ಯದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಜೂನ್ 30ರಿಂದ ಆರಂಭವಾಗಿದ್ದ ಮನೆ-ಮನೆ ಮತದಾರರ ಪರಿಶೀಲನಾ ಕಾರ್ಯ ಆಗಸ್ಟ್ 17ರಂದು ಮುಕ್ತಾಯಗೊಂಡಿದೆ....

SIR: ಕನಿಷ್ಠ 10 ದಿನ ಕಾಲಾವಕಾಶ ನೀಡಿ: ಶಾಸಕ ಡಾ. ರಂಗನಾಥ್

ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ವ್ಯಾಪಕ ಗೊಂದಲಗಳು ಉಂಟಾಗಿದ್ದು, ಚುನಾವಣಾ ಆಯೋಗ ತಳಮಟ್ಟದಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿ, ಕನಿಷ್ಠ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಒತ್ತಾಯಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಗ್ರಾಮೀಣ ವ್ಯಾಪ್ತಿಯ ಕುಣಿಗಲ್ ಕ್ಷೇತ್ರದಲ್ಲಿಯೇ ಸಾಕಷ್ಟು ಗೊಂದಲಗಳು...

ಎಸ್‌ಐಆರ್ ಪ್ರಕ್ರಿಯೆಗೆ ಒಂದು ತಿಂಗಳ ವಿಸ್ತರಣೆ ಅಗತ್ಯ: ಸಚಿವ ಮಾಗಡಿ ಬಾಲಕೃಷ್ಣ

ಬೆಂಗಳೂರು : ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಉಂಟಾಗಿರುವ ಗೊಂದಲಗಳ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಗೆ ಕನಿಷ್ಠ ಒಂದು ತಿಂಗಳ ಕಾಲ ವಿಸ್ತರಣೆ ನೀಡಬೇಕು ಎಂದು ಸಚಿವ ಮಾಗಡಿ ಬಾಲಕೃಷ್ಣ ಆಗ್ರಹಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆ ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದ ಹಲವು ರಾಜ್ಯಗಳಲ್ಲಿ ಜಾರಿಯಾಗಿದೆ....
- Advertisement -spot_img

Latest News

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...
- Advertisement -spot_img