ಮಿಯ್ಯಾರು ಕಂಬಳವು ಈ ವರ್ಷ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಸ್ಪರ್ಧೆಗಳ ಫಲಿತಾಂಶವನ್ನು ನಿಖರವಾಗಿ ಪಡೆಯಲು ಮತ್ತು ದಾಖಲಾತಿಗಳನ್ನು ಸುಗಮವಾಗಿ ನಿರ್ವಹಿಸಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದೆ.
ಕಂಬಳ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಹೇಳಿದರು, ಜನವರಿ 3ರಂದು ನಡೆಯುವ ಕಂಬಳದಲ್ಲಿ ಲೇಸರ್‌ಬೀಮ್ ತಂತ್ರಜ್ಞಾನ ಜತೆಗೇ ಎಐ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದೆ. ಇದು...
ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪುರುಷರು...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...