ಬೆಂಗಳೂರು: ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಮೊತ್ತ ಪಾವತಿಯಾಗದ ಕಾರಣ ಆಡಳಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನು 30 ದಿನಗಳಲ್ಲಿ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಗುತ್ತಿಗೆದಾರರಿಗೆ ಕಾಮಗಾರಿಯ ಬಾಕಿ ಉಳಿದಿರುವ...