ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...
ಕರ್ನಾಟಕದಲ್ಲಿ ಯುವಜನರು ಹೆಚ್ಚಾಗಿ ಆನ್‌ಲೈನ್ ಗೇಮಿಂಗ್‌ಗಳಲ್ಲಿ ತೊಡಗಿ ತಮ್ಮ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ರು. ಇದರಿಂದ ಅವರನ್ನು ತಪ್ಪಿಸಲುಪರಿಗಣಿಸಿದ ಸರ್ಕಾರ. ಇತ್ತೀಚೆಗಷ್ಟೇ ಆನ್‌ಲೈನ್ ಗೇಮಿಂಗ್ ಅನ್ನು ಬ್ಯಾನ್ ಮಾಡಿತ್ತು .ಆದರೆ ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಲವು ಗೇಮಿಂಗ್ ಕಂಪನಿಗಳು ಹೈಕೋರ್ಟಿನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿವೆ .ಕ್ರಿಮಿನಲ್ ಕೇಸ್ ಬೀತಿಯನ್ನು ಎದುರಿಸುತ್ತಿದ್ದ ಆನ್‌ಲೈನ್ ಗೇಮಿಂಗ್...
www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ...
ಬೆಂಗಳೂರು: ರಾಜ್ಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ಸೂಚನೆ ಬೆನ್ನಲ್ಲೇ ಅತೃಪ್ತ ಶಾಸಕರು ವಿಧಾನಸೌಧಕ್ಕೆ ಬಂದು ಮತ್ತೆ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹಾಗೂ ಕುಮಾರಸ್ವಾಮಿ ಆಪ್ತ ಸಚಿವ ಸಾ.ರಾ ಮಹೇಶ್ ಭೇಟಿ ಭಾರೀ ಬೆಳವಣೆಗೆಗೆ ಕಾರಣವಾಗಿದೆ.
30...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...
ಬೆಂಗಳೂರು: ಪ್ರತಿ ತಿಂಗಳ 4ನೇ ಶನಿವಾರವನ್ನು
ಸರ್ಕಾರಿ ರಜೆ ಅಂತ ಘೋಷಿಸೋದಕ್ಕೆ ಸಚಿವ ಸಂಪುಟ ಉಪ ಸಮಿತಿಯು ಸಚಿವ ಸಂಪುಟಕ್ಕೆ ಶಿಫಾರಸು
ಮಾಡಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ನೇತೃತ್ವದ ಸಚಿವ ಸಂಪುಟ ಸಮಿತಿ ಶಿಫಾರಸು ಮಾಡಿದ್ದು, ಸರ್ಕಾರಿ ನೌಕರರ ಕೆಲಸದ ದಿನಗಳು ಮತ್ತು ರಜಾ ದಿನಗಳನ್ನ ಪರಿಷ್ಕರಿಸುವಂತೆ 6ನೇ ವೇತನ ಆಯೋಗ ಮಾಡಿದ್ದ ಶಿಫಾರಸಿನ...