ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ CS ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ NPS ನೌಕರರ ಸಂಘದ 2ನೇ ರಾಜ್ಯ ಕಾರ್ಯಕಾರಿಣಿ...