ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಶಾಸಕ ಡಾ.ಸುಧಾಕರ್ ಕೊನೆಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಜಯರಾಂ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಸುಧಾಕರ್ ಗೆ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಜಯರಾಂ ರಾಜೀನಾಮೆ...