ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದ್ದು, ಈ ಸಮಯದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದು,...