ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು.
ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ,...