Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ ಕಾವ್ಯಾ ಎಂಬಾಕೆ ರಂಗಸ್ವಾಮಿ ಎಂಬುವವನನ್ನು 5 ವರ್ಷಗಳ ಹಿಂದೆ ವಿವಾಹವಾಗಿದ್ದು, ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಕಾವ್ಯಾ ಮೂರು ದಿನದಿಂದ ಸೇಮ್ ಸಾಂಬಾರನ್ನು ಫ್ರಿಜ್‌ನಲ್ಲಿರಿಸಿ, ಬಿಸಿ ಮಾಡಿ...
Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ರಾಮಯ್ಯ ಮಂಡಿಸಿದ್ದು ದಾಖಲೆ ಬಜೆಟ್ ನಿಜ. ಆದರೆ ಆದರ ಎಫೆಕ್ಟ್ ಮುಂದಿನ ದಿನಗಳಲ್ಲಿ ಹೇಗೆ ಪರಿಣಾಮ ಬೀರುತ್ತೋ ಕಾದು ನೋಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ...
Mysuru: ಮೈಸೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದಿದ್ದಾರೆ.
ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ...
Political News: ಇಂದಿನಿಂದ ಎಲ್‌ಪಿಜಿ ಗ್ಯಾಸ್ ದರ ಏರಿಕೆಯಾದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ತತ್ತರಿಸಿಹೋಗಿರುವ ಸಮಯದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಿಸಿರುವುದು ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ. ಗೃಹ...
Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು ಸಂತಸ ವ್ಯಕ್ತಪಡಿಸಿದರೆ, ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿದ್ದು, ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ...
Political news: ಇಂದು 17ನೇ ಬಾರಿಗೆ ಬಜೆಟ್ ಮಂಡನೆ ಮಾಡಿ, ದಾಖಲೆ ಬರೆದಿಸಿರುವ ಸಿಎಂ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
2005 ರಲ್ಲಿ ಮನರೇಗಾ ಯೋಜನೆಯಡಿ ಪೂರ್ಣ ಅನುದಾನ ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಆದರೆ ಪ್ರಸ್ತುತ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದು, ಕೇಂದ್ರ ಸರ್ಕಾರ ಶೇ. 60 ಮತ್ತು...
Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/m8QrEg9yrhU
ಇಂದಿನ ಕಾಲದಲ್ಲಿ ಮಕ್ಕಳು, ಮೊಮ್ಮಕ್ಕಳು, ಮರಿಮೊಮ್ಮಕ್ಕಳೂ ರಾಜಕೀಯಕ್ಕೆ ಬರಲಿ ಅಂತಾ ರಾಜಕಾರಣಿಗಳು ಹಾದಿ ಮಾಡಿ ಕೊಡುವ ಸಮಯದಲ್ಲಿ ರಮೇಶ್ ಕುಮಾರ್ ಅವರು, ತಮ್ಮ ಕಾಲಕ್ಕೇ ರಾಜಕೀಯ ಕೊನೆಯಾಗಲಿ ಅಂತಾ ಮನಸ್ಸು...
Mandya News: ಮಂಡ್ಯದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ,ರಮೇಶ್ ಕದಲೂರು ಉದಯ್ ವಿರುದ್ಧ ಹರಿಹಾಯ್ದಿದ್ದಾರೆ.
ರಾಜಕೀಯದಲ್ಲಿ ಕದಲೂರು ಉದಯ್ ಐಸ್ಲ್ಯಾಂಡಿ ಚೀಪುವ ಹುಡ್ಗ. ದೇವೇಗೌಡ್ರು ಮುಂದೆ ನಿಲ್ಲುವ ಯೋಗ್ಯತೆ ಇಲ್ಲ ನಾಲಿಗೆ ಮೇಲೆ ಹಿಡಿತ ಇರಲಿ. ಸುದರ್ಶನ ಚಕ್ರದ ರೀತಿ ಮದ್ದೂರು ಶಾಸಕರ ತಲೆ ತಿರುಗುತ್ತಿದೆ. ಸೀಮೆಗೆ ಇಲ್ಲದ ಶಾಸಕರು ಇವರೇನಲ್ಲ. ಇಂತಹ...
Political News: ಮಂಡ್ಯದಲ್ಲಿಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ರಮೇಶ್ ಸೇರಿ ಜೆಡಿಎಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಶಾಸಕ ಕದಲೂರು ಉದಯ್ ವಿರುದ್ಧ ಕಿಡಿಕಾರಿದ್ದಾರೆ.
ಈ ವೇಳೆ ಮಾತನಾಡಿರುವ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ದೇವೇಗೌಡ್ರು-ಕುಮಾರಸ್ವಾಮಿ ಬಗ್ಗೆ ಟೀಕೆ ಮಾಡೋ ಮದ್ದೂರು ಶಾಸಕರಿಗೆ ಜ್ಞಾನ ಇಲ್ಲ. ಮದ್ದೂರು ಶಾಸಕರಿಗೆ ಮೂಟೆಗಟ್ಟಲೆ ಹಣ ಎಲ್ಲಿಂದ ಬರುತ್ತೆ? ದಯವಿಟ್ಟು ತಿಳಿಸಿ ಉದಯ್ ಎಂದು...
Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ! ಇದು ಪದೇ ಪದೇ ಸಾಬೀತಾಗುತ್ತಲೇ ಬಂದಿದ್ದು, ಇಂದು ಚಂದ್ರ ಗ್ರಹಣವಾಗಿದ್ದರೂ, ರಾಜ್ಯದ ಜನರಿಗೆ ಆಡಳಿತಾತ್ಮಕ ಗ್ರಹಣ ಪ್ರತಿದಿನವೂ ಅನುಭವಕ್ಕೆ ಬರುತ್ತಿದೆ ಎಂದು ಸಿ.ಟಿ. ರವಿ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...