Thursday, May 1, 2025

]karnataka tv

TOP NEWS : ಇಂದಿನ ಪ್ರಮುಖ ಸುದ್ದಿಗಳು – 04/01/2025

1.ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ, ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ! ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು...

UPPER HOUSE: 4 ಸೀಟು.. MLC ಫೈಟು.. ಕಾಂಗ್ರೆಸ್ ನಲ್ಲಿ ಅದೃಷ್ಟ ಯಾರಿಗೆ..?

ವಿಧಾನ ಪರಿಷತ್ತಿನ 4 ನಾಮನಿರ್ದೇ ಶನ ಸ್ಥಾನಗಳಿಗೆ ಕಾಂಗ್ರೆಸ್‌ ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಅಲ್ಲದೇ ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಯು.ಬಿ.ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ನಾನದ ಜತೆಗೆ ಜ.27ರಂದು ಜೆಡಿಎಸ್‌ನ...

MANDYA: ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎಸ್.ಎಂ.ಕೆ ಸ್ಮರಣಾರ್ಥ ಬೃಹತ್ ಕಾರ್ಯಕ್ರಮ

ಮಾಜಿ ಸಿಎಂ ಎಸ್. ಎಂ ಕೃಷ್ಣ ಅವ್ರ ಸ್ಮರಣಾರ್ಥದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಜಿಲ್ಲೆಯ ಸಚಿವ ಹಾಗೂ ಶಾಸಕರು ನಿರ್ಧ ರಿಸಿದ್ದಾರೆ. ಆ ಈ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ತಯಾರಿ ಆರಂಭಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯ ಸ್ವಾಮಿ ನಿವಾಸದಲ್ಲಿ ಇಂದು ಭೋಜನ ಕೂಟಸಹಿತ ನಡೆದ ಸಭೆ ನಡೆಸಿದ್ರು. ಈ ಸಭೆಯಲ್ಲಿ...

BJP : ಪ್ಲೀಸ್.. ಕ್ರಮ ತೆಗೆದುಕೊಳ್ಳಿ.. ಯತ್ನಾಳ್ ವಿರುದ್ಧ ನಡ್ಡಾಗೆ ದೂರು

ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...

BENGALURU: ಕಾಲ್ ರಿಸೀವ್ ಮಾಡಿದವರ ಅಕೌಂಟ್ ಖಾಲಿ ಖಾಲಿ ,ಬೆಂಗಳೂರಲ್ಲಿ ಕೂತು ಬಿಹಾರಿಗಳ ದೋಖಾ

ನಕಲಿ ಕಾಲ್‌ಸೆಂಟರ್ ಮೂಲಕ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಪಡೆಯುತ್ತಿದ್ದ ಜಾಲವನ್ನ ಹುಳಿಮಾವು ಪೊಲೀಸರು ಭೇದಿಸಿದ್ದಾರೆ. ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ. ಜಿತೇಂದ್ರ ಕುಮಾರ್, ಚಂದನ್ ಕುಮಾರ್ ಬಂಧಿತರು. ಹುಳಿಮಾವು ವ್ಯಾಪ್ತಿಯ ಕಟ್ಟಡವೊಂದರಲ್ಲಿ ಕಳೆದ ಒಂದು ವರ್ಷದಿಂದ ಆರೋಪಿಗಳು ಕಾಲ್‌ಸೆಂಟರ್ ನಡೆಸುತ್ತಿದ್ದರು. ಎಂಟು ಮಂದಿ ಯುವತಿಯರು ಹಾಗೂ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದರು. ನಾಗರಿಕರಿಗೆ ಕರೆ...

Narendra Modi : ಮೋದಿ ಕೊಟ್ಟ ದುಬಾರಿ ಉಡುಗೊರೆ, 17 ಲಕ್ಷದ ಡೈಮಂಡ್ ಗಿಫ್ಟ್

ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಮತ್ತು ಅವರ ಪತ್ನಿ ಜಿಲ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ 17 ಲಕ್ಷ ರು. ಮೌಲ್ಯದ ವಜ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ಅತ್ಯಂತ ದುಬಾರಿ ಉಡುಗೊರೆಯಾಗಿ ಹೊರಹೊಮ್ಮಿದೆ. ಸಾಮಾನ್ಯವಾಗಿ ಅಮೆರಿಕದ ಅಧ್ಯಕ್ಷ, ಅವರ ಪತ್ನಿಗೆ ವಿದೇಶಿ ನಾಯಕರು ನೀಡುವ ಉಡುಗೊರೆಗಳನ್ನು ಅವುಗಳ ಸಂಗ್ರಹಾಲಯದಲ್ಲಿ ಇಡಲಾಗುವುದಾದರೂ, ಮೋದಿ ನೀಡಿದ್ದ 7.5...

CONGRESS: ಬ್ರೇಕಿಂಗ್ ನ್ಯೂಸ್ ಗೆ ಬ್ರೇಕ್ ಅಧ್ಯಕ್ಷರು, ಮಿನಿಸ್ಟರ್ ಗಳು ನಿರಾಳ

ಬೆಳಗಾವಿಯ ಕಾಂಗ್ರೆಸ್‌ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್‌ ಮೂಡ್‌’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...

SOCIAL MEDIA: ಮಕ್ಕಳ ಸೋಷಿಯಲ್ ಮೀಡಿಯಾ ಅಕೌಂಟ್ ಪೋಷಕರ ಒಪ್ಪಿಗೆ ಕಡ್ಡಾಯ..?

ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್‌ಬುಕ್ , ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ. ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...

CHINA VIRUS : ಚೀನಾ ವೈರಸ್ ಜಗತ್ತಿಗೆ ಆತಂಕ ಕೋವಿಡ್ ಮೀರಿಸುವ ಕಾಯಿಲೆ..?

ಕೋವಿಡ್ ಬಿಕ್ಕಟ್ಟು ಕಳೆದು 5 ವರ್ಷದ ಬಳಿಕ ಚೀನಾದಲ್ಲಿ ಮತ್ತೆ ಹ್ಯೂಮನ್ ಮೆಟಾ ನ್ಯೂಮೋ ವೈರಸ್ ಕಾಣಿಸಿಕೊಂಡಿದೆ. ಸದ್ಯ ಈ ಎಚ್ ಎಂ ಪಿ ವಿ ವೈರಸ್ ಬಗ್ಗೆ ಭಾರತದಲ್ಲೂ ಆತಂಕ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಿಗಾ ವಹಿಸಲಾಗಿದ್ದು, ಉಸಿರಾಟ ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಲಾಗ್ತಿದೆ ಅಂತ ಕೇಂದ್ರ ಗೃಹ ಆರೋಗ್ಯ ಸಚಿವಾಲಯ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 03/01/2025

    1. ದರ ಹೆಚ್ಚಳ ಖಂಡಿಸಿ ಬೀದಿಗಿಳಿದ ಬಿಜೆಪಿಗರು, ಜನರಿಗೆ ಹೂ ಕೊಟ್ಟು ಕ್ಷಮೆಯಾಚನೆ ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ , ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...
- Advertisement -spot_img