ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ… ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ.
ಈ ಬಗ್ಗೆ ಅನುಮಾನ ಹೆಚ್ಚಿಸುವಂತೆ, ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ...
ಹರಿಯಾಣದ ಪಾಣಿಪತ್‌ನಲ್ಲಿ ಬೆಚ್ಚಿಬೀಳಿಸುವ ಸರಣಿ ಮಕ್ಕಳ ಹತ್ಯೆ ಪ್ರಕರಣ ಕೆಲವು ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತು. 34 ವರ್ಷದ ಪೂನಂ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಆಕೆ ನಾಲ್ಕು ಮಕ್ಕಳ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾಳೆ. ಆಕೆಯ ಪತಿ ನವೀನ್, ಬರೋಡಾ ಠಾಣೆಯಲ್ಲಿ ದೂರು ನೀಡಿದ ನಂತರ ಈ ದಾರುಣ ಘಟನೆ ಬಹಿರಂಗವಾಯಿತು.
ಪೊಲೀಸರ ಪ್ರಕಾರ,...
ಮೈಸೂರು ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಈಗ ಹೊಸ ಅನುಭವವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಮೃಗಾಲಯ ನೋಡಲು ಕನಿಷ್ಠ 4 ರಿಂದ 5 ಕಿಲೋಮೀಟರ್ ಕಾಲ್ನಡಿಗೆಯ ಮೂಲಕ ಸುತ್ತಾಡಬೇಕಾಗುತ್ತದೆ. ವಯಸ್ಸಾದವರು ಅಥವಾ ಹೆಚ್ಚು ಸಮಯ ನಡೆದುಬರಲು ಆಗದವರಿಗೆ ಈಗಾಗಲೇ ಎಲೆಕ್ಟ್ರಿಕ್ ಬಗ್ಗಿ ಸೌಲಭ್ಯವಿದೆ. ಆದರೆ ಏಕಾಂತವಾಗಿ, ಸ್ವಂತವಾಗಿ ಮೃಗಾಲಯದ ಸುತ್ತಾಟವನ್ನು ಮಾಡಲು ಬಯಸುವ ಪ್ರವಾಸಿಗರಿಗೆ ಇದೀಗ...
ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ, ಒಬ್ಬ ಯುವಕ ತನ್ನ ಪ್ರೀತಿಸಿದ ಯುವತಿಗೆ ಧಮ್ಕಿ ನೀಡಿದ್ದಾನೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾನೆ. ಸಂತ್ರಸ್ಥೆ ನೀಡಿರುವ ಹೇಳಿಕೆಯ ಪ್ರಕಾರ, ತನ್ನನ್ನು ಪ್ರೀತಿಸುತ್ತಿದ್ದ ಯುವಕ ಮದುವೆಗೆ ಒಪ್ಪಿಕೊಳ್ಳುವ ಮೊದಲು ಮತಾಂತರಗೊಳ್ಳುವಂತೆ ಬಲವಂತಪಡಿಸಿದ್ದಾನೆ ಎಂದು...
ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...
ಗೋವಾದ ರೆಸ್ಟೋರೆಂಟ್–ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ದುರ್ಮರಣ ಹೊಂದಿದ್ದಾರೆ. ಮೃತಪಟ್ಟವರಲ್ಲಿ ಪ್ರವಾಸಿಗರು ಹಾಗೂ ಕ್ಲಬ್ ಸಿಬ್ಬಂದಿ ಸೇರಿದ್ದು, ಮೂವರು ಮಹಿಳೆಯರು ಮತ್ತು 20 ಪುರುಷರು ಗೊಂಡಿರುವುದು ದೃಢಪಟ್ಟಿದೆ.
ಉತ್ತರ ಗೋವಾದ ಅರ್ಪೋರಾದಲ್ಲಿರುವ ‘ಬರ್ಛ್ ಬೈ ರೋಮಿಯೋ ಲೇನ್’ ಕ್ಲಬ್‌ನಲ್ಲಿ ಈ ದುರಂತ ಸಂಭವಿಸಿದೆ. ಘಟನೆ ನಂತರ ಗೋವಾ ಮುಖ್ಯಮಂತ್ರಿ...
1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ಒಂದು ಶಾಂತಿ ಪ್ರಶಸ್ತಿ ಸಿಕ್ಕಿದೆ. ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ನೀಡಲಾಗಿದೆ. ವಾಷಿಂಗ್ಟನ್ ಡಿಸಿ ಕೆನಡಿ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಿಫಾ ಅಧ್ಯಕ್ಷ...
ಶ್ರೀರಾಂಪುರದಲ್ಲಿರುವ ತಾಲ್ಲೂಕು ನಾಯಕರ ಸಂಘದ ಆವರಣದಲ್ಲಿ ವರ್ಷಗಳಿಂದ ಅಪೂರ್ಣವಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬುಧವಾರ ಸ್ಥಳೀಯವಾಗಿ ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಸಂಘದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು, ಕಾಲತೀಪು ಕಂಡಿರುವ ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣಗೊಳಿಸಲು ₹3 ಕೋಟಿ ಹೆಚ್ಚುವರಿ ಅನುದಾನವನ್ನು...
ಕ್ರಿಮಿನಲ್‌ಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. “ಅಪರಾಧಿಗಳು ಈ ಭೂಮಿಗೆ ಹೊರೆಯಾಗಿದ್ದಾರೆ. ನಿಮ್ಮಿಗಾಗಿ ಯಮರಾಜ ಈಗಾಗಲೇ ಕಾಯುತ್ತಿದ್ದಾರೆ. ನಿಮ್ಮಿಂದ ಯಾರೇ ತಪ್ಪಿತಸ್ಥರಾದರೂ, ನೇರವಾಗಿ ನರಕದ ದಾರಿಯೇ ಎದುರುಗೊಳ್ಳುತ್ತದೆ,” ಎಂದು ಸಿಎಂ ಖಡಕ್ ಸಂದೇಶ ನೀಡಿದ್ದಾರೆ.
ಸಮಾಜದ ವ್ಯವಸ್ಥೆಯಲ್ಲಿ ಕೆಲವರು ನಿಜಕ್ಕೂ ಹೊರೆಯಾಗಿದ್ದಾರೆ. ಇಂತಹ ಅಂಶಗಳಿಂದ ಭೂಮಿಯನ್ನೂ, ಜನರನ್ನೂ ಮುಕ್ತಗೊಳಿಸುವ ಜವಾಬ್ದಾರಿ...
ರಾಜ್ಯ ರಾಜಕೀಯದಲ್ಲಿ ಕೈಗಡಿಯಾರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಕಾರ್ಟಿಯರ್ ವಾಚ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಬೇಕಾದರೆ ನೂರು ವಾಚ್‌ಗಳನ್ನೂ ಕಟ್ಟುವ ಶಕ್ತಿ ಇದೆ. ಸಾವಿರ ರೂಪಾಯಿಯ ವಾಚ್ ಕೂಡ ಹಾಕುತ್ತೇನೆ, 10 ಲಕ್ಷದ ವಾಚ್ ಕೂಡ...