ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ ವಿಳಂಬ ಹಾಗೂ ಬೇಜಾವಾಬ್ದಾರಿ ಪಿಡಿಓ, ವಾಲಿಕರ ಮತ್ತು ಶಾಲಾ ಶಿಕ್ಷಕರ ಕೆಲಸದ ಕುರಿತಾಗಿ ಅಸಮಾಧಾನ ತೋರಿದರು.
ಮಲ್ಲನಾಯಕನಕೊಪ್ಪ, ಮೂಗಬಸರಿಕಟ್ಟಿ, ಸಿಂಗಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದ ಸಭೆಗಳಲ್ಲಿ ಶಾಸಕ...
ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮದ ನಡುವೆ ಸಾಂಸ್ಕೃತಿಕ ನಗರಿ ಮೈಸೂರು ವಿಶೇಷವಾಗಿ ಮಿನುಗುತ್ತಿದೆ. 2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸಲು ಮೈಸೂರು ಅರಮನೆ ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಅರಮನೆ ಆವರಣದಲ್ಲಿ ನಡೆಯುತ್ತಿರುವ ಮಾಗಿ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನ ಪ್ರವಾಸಿಗರನ್ನು ಭಾರೀ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ಈಶ್ವರನ ಹೂದೋಟ ಧರೆಗೆ ಇಳಿದ ಅನುಭವವನ್ನು ನೀಡುತ್ತಿದೆ.
11...
ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಭೀತಿಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಉರಿದುಹೋಗಿದೆ.
ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ನಂಜನಗೂಡಿನ ಹೊಸಳ್ಳಿ ಗೇಟ್ ಸಮೀಪ ಈ ಘಟನೆ ಸಂಭವಿಸಿದೆ. ಬಸ್‌ನೊಳಗೆ ಸುಮಾರು 40...
ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನೋಟ್‌ಪುಸ್ತಕ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ಶೂ, ಸಾಕ್ಸ್, ಹಾಲು, ಮೊಟ್ಟೆ ಸೇರಿದಂತೆ ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳು ಇನ್ನು ಮುಂದೆ ಪಪೂ ಶಿಕ್ಷಣದವರೆಗೂ ಲಭ್ಯವಾಗಲಿವೆ ಎಂದು ಅವರು...
ಕೇರಳ ರಾಜಧಾನಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಬಿಜೆಪಿ, ಇದೀಗ ಮಹಾರಾಷ್ಟ್ರದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ವಿಜಯದ ನಗೆ ಬೀರಿದೆ. 10 ವರ್ಷಗಳ ಬಳಿಕ ನಡೆದ ಮಹಾರಾಷ್ಟ್ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶಗಳು ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಸಾಧನೆ ಮಾಡಿದೆ.
288 ನಗರ ಪರಿಷತ್ತುಗಳು ಮತ್ತು...
ಕಾಲಾ ಬದಲಾದಂತೆ ಪೊಲೀಸರು ಬದಲಾಗುತ್ತಿದ್ದಾರೆ. ಯಾಕಂದ್ರೆ ಹ್ಯಾಪಿಯಸ್ಟ್ ಹೆಲ್ತ್ ಸಂಸ್ಥೆ ಹಾಗೂ ನಗರ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೊಲೀಸರ ಆರೋಗ್ಯ ತಪಾಸಣೆಗಾಗಿ ಆರಂಭಿಸಿರುವ ಪ್ರಾಜೆಕ್ಟ್ ಖುಷಿ ಯೋಜನೆಗೆ ನಗರ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಬಹಳಷ್ಟು ಅನುಕೂಲವಾಗಿದೆ. ಅಲ್ಲದೆ, ಈ ಯೋಜನೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಶೇ 60 ರಷ್ಟು ಅಧಿಕಾರಿ-ಸಿಬ್ಬಂದಿ ರಮ್ಮ ತೂಕವನ್ನು ಇಳಿಸಿಕೊಂಡಿದ್ದಾರೆ.
ಇನ್ನು ಈ ಯೋಜನೆಯನ್ನು...
ಕಂದಾಯ ಸಚಿವ ಕೃಷ್ಣ ಬೈರೇಗೌಡ ತಮ್ಮ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸುದೀರ್ಘ ಸ್ಪಷ್ಟನೆಯನ್ನು ನೀಡಿದ್ದಾರೆ. ಆರೋಪ ಕೇಳಿ ಬಂದ ಜಮೀನಿನ ವಿಚಾರದ ಬಗ್ಗೆ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ, ಕಟ್ಟುನಿಟ್ಟಿನ ಕೆಲಸಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎನ್ನುವ ಗಂಭೀರ ಆರೋಪವನ್ನು ಸಚಿವರು ಮಾಡಿದ್ದಾರೆ.
ಸಚಿವರ ಮೇಲಿನ ಆರೋಪಕ್ಕೆ 7 ಕಾರಣಗಳೇನು?
1....
ನಮಗೆ ನ್ಯಾಯ ಸಿಕ್ಕಿಲ್ಲ ಅಂತ ಅದೆಷ್ಟೋ ಜನ ಪ್ರತಿನಿತ್ಯ ಕೋರ್ಟ್ ಗೆ ಅಲೆದಾಡುತ್ತಾರೆ,ಕೆಲವರಿಗಂತು ವಕೀಲರನ್ನು ಇಟ್ಟು ತಮ್ಮ ಕೇಸ್ ನಡೆಸುವುದಕ್ಕಾಗದೆ ಇರುವುದನ್ನು ಸಹ ನೋಡಿದ್ದೇವೆ.ಆದರೆ ಇದೀಗ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಂ.ಎಸ್ ರಾಮಯ್ಯ ಕಾನೂನು ಮಹಾವಿದ್ಯಾಲಯದ ವತಿಯಿಂದ ನ್ಯಾಯ ರಥವನ್ನು ಲೋಕಾರ್ಪಣೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ.
ಹಾಗಿದ್ರೆ ಏನಿದು?...
ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...
ಪ್ರಕಾಶ್ ವೀರ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ದಿ ಡೆವಿಲ್’ ಕಳೆದ ಡಿಸೆಂಬರ್ 11ರಂದು ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಬಿಡುಗಡೆಯಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರ, ಬಿಡುಗಡೆಯ ಮೊದಲ ದಿನವೇ ಸುಮಾರು 10 ಕೋಟಿ ರೂಪಾಯಿ ಗಳಿಕೆ ಮೂಲಕ ಬಾಕ್ಸ್ ಆಫೀಸ್ ಪ್ರಯಾಣ ಆರಂಭಿಸಿ ಸಿನಿಪ್ರೇಮಿಗಳ...