Tuesday, October 20, 2026

]karnataka tv

ಬೆಂಗಳೂರು ದಕ್ಷಿಣ ಜಿಲ್ಲೆಗೆ ಡಿಕೆಯಿಂದ ಮೆಗಾ ಪ್ರಾಜೆಕ್ಟ್‌!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯತೆ ಮತ್ತಷ್ಟು ಬಲಗೊಂಡಿದೆ. ಇದರ ಕುರಿತು ಶೀಘ್ರದಲ್ಲೇ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಹೆಚ್ಚುವರಿ ಜಾಗ ಮತ್ತು ಉತ್ತಮ ಸೇವೆಗಳ ಅಗತ್ಯ ಹಿನ್ನೆಲೆಯಲ್ಲಿ ದಕ್ಷಿಣ ಬೆಂಗಳೂರಿನ ಸ್ಥಳವನ್ನು ಪರಿಗಣಿಸಲಾಗುತ್ತಿದೆ. ಎರಡನೇ ಏರ್‌ಪೋರ್ಟ್ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದೇವೆ....

ಸಿದ್ದು ತವರು ಮೈಸೂರಲ್ಲಿ ಹಿಂದೂ ಹುಲಿ ಸಂಚಾರ!

ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...

ತಿಮ್ಮಪ್ಪನ ಭಕ್ತರೇ ಗಮನಿಸಿ! TTD ಹೊಸ ನಿಯಮಗಳು ಜಾರಿ

ಈ ವರ್ಷ ಡಿಸೆಂಬರ್ 30ರಿಂದ 2026ರ ಜನವರಿ 8ರವರೆಗೆ ವೈಕುಂಠ ದ್ವಾರ ದರ್ಶನ ನಡೆಯಲಿದೆ. ನವೆಂಬರ್ 18ರಂದು ತಿರುಮಲದ ಅನ್ನಮಯ್ಯ ಭವನದಲ್ಲಿ ನಡೆದ ಟಿಟಿಡಿ ತುರ್ತು ಸಭೆಯಲ್ಲಿ, ಭಕ್ತರ ಸುರಕ್ಷತೆ ಮತ್ತು ಸೌಲಭ್ಯಕ್ಕಾಗಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಳೆದ ವರ್ಷ ಆಫ್‌ಲೈನ್ ಟೋಕನ್‌ಗಾಗಿ ಸಂಭವಿಸಿದ ಕಾಲ್ತುಳಿತದ ಘಟನೆಗಳನ್ನು ತಪ್ಪಿಸಲು, ಈ ಬಾರಿ...

ಅಂಧರ ಬಾಳಿಗೆ ಹೊಸ ಬೆಳಕು – ಸಂತೋಷ್‌ ಲಾಡ್‌ ಫೌಂಡೇಶನ್‌

ಸೇವಾ ಚಟುವಟಿಕೆಗಳ ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರುವ ಸಂತೋಷ್ ಲಾಡ್ ಫೌಂಡೇಶನ್, ಸಹಾಯ ಕೇಳಿ ಬರುವ ಯಾರನ್ನೂ ಖಾಲಿಹಸ್ತರನ್ನಾಗಿ ಕಳಿಸದ ಸಂಸ್ಥೆಯಾಗಿ ರಾಜ್ಯದಾದ್ಯಂತ ಹೆಸರಾಗಿದೆ. ಧಾರವಾಡ ಜಿಲ್ಲೆಯ ಉಸ್ತುವಾರಿ ಮತ್ತು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ಮಾರ್ಗದರ್ಶನದಲ್ಲಿ, ಫೌಂಡೇಶನ್ ಹಲವು ಮಾನವೀಯ ಕಾರ್ಯಗಳನ್ನು ವರ್ಷಗಳಿಂದ ನಿರಂತರವಾಗಿ ನಡೆಸುಕೊಂಡು ಬರುತ್ತಿದೆ. ಇದೀಗ ತಂತ್ರಜ್ಞಾನವನ್ನು ಸೇವೆಗೆ ಜೋಡಿಸುವ...

ದೆಹಲಿಯಿಂದ ಬಂದ ಕೂಡಲೇ 2 ದಿನ ಮೈಸೂರಿಗೆ ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿದಿಲ್ಲ. ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಗರಿಗೆದರಿದೆ. ಕಾಂಗ್ರೆಸ್‌ನಲ್ಲಿ ಬಣಗಳ ರಾಜಕೀಯ ತೀವ್ರಗೊಂಡಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 20 ಮತ್ತು 21ರಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನವೆಂಬರ್ 20ರಂದು ಮಧ್ಯಾಹ್ನ 3.20ಕ್ಕೆ ಸಿಎಂ ಮೈಸೂರಿಗೆ ಆಗಮಿಸಲಿದ್ದು, ನಗರದಲ್ಲೇ ವಾಸ್ತವ್ಯ ಇರಲಿದ್ದಾರೆ. ನವೆಂಬರ್ 21ರಂದು ಬೆಳಗ್ಗೆ...

ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್

ಆಂಧ್ರಪ್ರದೇಶದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಭಾರಿ ಎನ್‌ಕೌಂಟರ್‌ನಲ್ಲಿ ದೇಶದ ಅತ್ಯಂತ ಹುಡುಕಲ್ಪಟ್ಟ ನಕ್ಸಲ್ ಕಮಾಂಡರ್ ಮದ್ವಿ ಹಿದ್ಮಾ ಹತನಾಗಿದ್ದಾನೆ ಎಂಬ ದೊಡ್ಡ ಬ್ರೇಕಿಂಗ್ ಮಾಹಿತಿ ಹೊರಬಿದ್ದಿದೆ. 150 ಕ್ಕೂ ಹೆಚ್ಚು ಸೈನಿಕರ ಹತ್ಯೆಗೆ ಕಾರಣನಾಗಿದ್ದ ಈ ಟಾಪ್ ಮಾವೋ ನಾಯಕನ ಸಾವು, ನಕ್ಸಲ್ ಚಟುವಟಿಕೆಗಳಿಗೆ ಭಾರೀ ಹೊಡೆತವೆಂದು ಭದ್ರತಾ ವಲಯ...

ರಿಯಲ್‌ ಲೈಫ್‌ ದೃಶ್ಯಂ ಮೂವಿ : ಭಯಾನಕ ಮರ್ಡರ್ ಮಿಸ್ಟರಿ!

ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ. ಮೃತರಾದವರು 30 ವರ್ಷದ ಶ್ರೀನಾಥ್‌. ಆಂಧ್ರದ...

ಶಾಸಕ ಕಪಾಳಮೋಕ್ಷಕ್ಕೆ ಶಾಕ್ ಟ್ವಿಸ್ಟ್‌ : ಕಾರ್ಯಕರ್ತನ ಹೇಳಿಕೆ ಬಾಂಬ್!

K.R. ನಗರ ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಅವರು ತಮ್ಮ ಸ್ವಂತ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲೇ ಚರ್ಚೆಗೆ ಕಾರಣವಾಗಿದೆ. ವೇದಿಕೆ ಮೇಲೆಯೇ ಶಾಸಕರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಹದೇವ್ ಅವರು ಗ್ರಾಮಕ್ಕೆ ಡೈರಿ ಕಟ್ಟಡ ನಿರ್ಮಾಣಕ್ಕೆ ಮನವಿ...

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...

ಐಶ್ವರ್ಯ ಮಗಳು ಆರಾಧ್ಯ ಸ್ಕೂಲ್‌ ಫೀಸ್ ಇಷ್ಟೊಂದಾ?

ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿಯ ಮಗಳು ಆರಾಧ್ಯ ಬಚ್ಚನ್ ತನ್ನ 14ನೇ ಹುಟ್ಟುಹಬ್ಬವನ್ನು ಇತ್ತೀಚೆಗಷ್ಟೇ ಆಚರಿಸಿಕೊಂಡಿದ್ದಾರೆ. ಬಾಲಿವುಡ್‌ನ ಬಹು ಚರ್ಚಿತ ಸ್ಟಾರ್‌ಕಿಡ್ಸ್‌ಗಳಲ್ಲಿ ಆರಾಧ್ಯ ಪ್ರಮುಖರು. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ನಿಯಮಿತವಾಗಿ ವೈರಲ್ ಆಗುತ್ತವೆ. ಈಗ ಅವರ ಶಾಲಾ ಶುಲ್ಕ ಎಷ್ಟು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಬಾಲಿವುಡ್‌ನ...
- Advertisement -spot_img

Latest News

ಕಾಲುವೆಗೆ ನೀರು‌ ಹರಿಸಲು ನಿರ್ಧಾರ – ಸಚಿವ ಶಿವರಾಜ್ ತಂಗಡಗಿ!

ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...
- Advertisement -spot_img