Tuesday, October 20, 2026

]karnataka tv

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....

ಉಗ್ರರನ್ನ ಪಾತಾಳದಲ್ಲಿದ್ರೂ ಬಿಡುವುದಿಲ್ಲ – ಶಾ ಪ್ರತಿಜ್ಞೆ

ದೆಹಲಿಯಲ್ಲಿ ನಡೆದ ಕಾರು ಸ್ಫೋಟಕ್ಕೆ ಕಾರಣರಾದವರನ್ನು ಪಾತಾಳದಲ್ಲಿದ್ದರೂ ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಜ್ಞೆ ಕೈಗೊಂಡಿದ್ದಾರೆ. ಫರಿದಾಬಾದ್‌ನಲ್ಲಿ ನಡೆದ ಉತ್ತರ ವಲಯ ಮಂಡಳಿಯ 32ನೇ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಯನ್ನು ಬೇರು-ಸಮೇತ ನಿರ್ಮೂಲನೆ ಮಾಡುವುದು ಸರ್ಕಾರದ ದೃಢಬದ್ಧತೆಯಾಗಿದೆ ಎಂದು...

ವಿಪರೀತ ಚಳಿ-ಸಾಧಾರಣ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದ್ದು, ಕಲ್ಯಾಣ ಕರ್ನಾಟಕದಲ್ಲಿ ತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ಆಕಾಶ ಮತ್ತು ಕೆಲವೆಡೆ ಲಘು ಮಳೆಯ ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ ಮತ್ತು...

ಗಿಲ್ಲಿ ನಟನ ಮೇಲೆ ಕೆಂಗಣ್ಣು : ಮಹಿಳಾ ಆಯೋಗಕ್ಕೆ ದೂರು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿಜವಾದ ಎಂಟರ್‌ಟೇನರ್ ಎಂದರೆ ಅದು ಗಿಲ್ಲಿ ನಟನೇ ಎಂಬ ಅಭಿಪ್ರಾಯ ಮನೆ ಮಾಡಿದೆ. ತನ್ನ ಅದ್ಭುತ ಕಾಮಿಡಿ ಟೈಮಿಂಗ್, ಸ್ಪಾಟ್‌ನಲ್ಲಿ ಹೊಡೆಯುವ ಪಂಚ್‌ ಡೈಲಾಗ್ಸ್ ಮತ್ತು ವ್ಯಂಗ್ಯಭರಿತ ಮಾತಿನ ಶೈಲಿಯಿಂದ ಗಿಲ್ಲಿ ನಟ ಭರ್ಜರಿ ಫ್ಯಾನ್‌ಬೇಸ್ ಗಳಿಸಿಕೊಂಡಿದ್ದಾರೆ. ಯಾವುದೇ ತಯಾರಿಯಿಲ್ಲದೆ ತಕ್ಷಣವೇ ಕಾಮಿಡಿ ಸೃಷ್ಟಿಸುವ ಅವರ ಪ್ರತಿಭೆಗೆ...

ದೆಹಲಿಯಲ್ಲಿ ಸಿದ್ದರಾಮಯ್ಯ ಅಂಡ್ ಟೀಂ – ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿದ ಸಿಎಂ

ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ತೀವ್ರವಾಗುತ್ತಿದ್ದಂತೆ ಸಂಪುಟ ಸರ್ಜರಿ ವಿಚಾರ ಮತ್ತಷ್ಟು ವೇಗ ಪಡೆದಿದೆ. ಕೆಲ ದಿನಗಳ ಹಿಂದೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ–ಸೋನಿಯಾ ಗಾಂಧಿ ಭೇಟಿ ಮೂಲಕ ಸಂಪುಟ ಪುನರ್‌ರಚನೆಗೆ ಗ್ರೀನ್ ಸಿಗ್ನಲ್ ಪಡೆದಿದ್ದರು. ರಾಹುಲ್ ಗಾಂಧಿ ಕೂಡ ಖರ್ಗೆ ಅವರಿಗೆ...

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ರಾಜೀನಾಮೆ – ನ.20 ಗಾಂಧಿಮೈದಾನದಲ್ಲಿ ಪದಗ್ರಹಣ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಗಳಿಸಿದ ಹಿನ್ನೆಲೆ, ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ಅನುಮೋದನೆ ದೊರೆಯಿತು. ನವೆಂಬರ್ 19ರಂದು ಅಧಿಕೃತವಾಗಿ ವಿಧಾನಸಭೆ ವಿಸರ್ಜಿಸಲಾಗುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ಇದರಿಂದ ಹೊಸ ಸರ್ಕಾರ ರಚನೆ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈ ನಡುವೆ,...

ದೆಹಲಿಯಿಂದ ವಾಪಸ್ ಬಂದ ಡಿಕೆಶಿ : ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ

ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್‌ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ. ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ...

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಹೈಕೋರ್ಟ್ ನಲ್ಲಿ ತಿಮರೋಡಿಗೆ ಗೆಲುವು : ಮಹತ್ವದ ಆದೇಶ ನೀಡಿದ ಹೈಕೋರ್ಟ್

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...

500 ವರ್ಷಗಳ ಪರಂಪರೆಯ ವೈಭವ – ಏಕಶಿಲಾ ನಂದಿಗೆ 38 ವಿಧಿ ಪೂಜೆ

ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...
- Advertisement -spot_img

Latest News

ಕಾಲುವೆಗೆ ನೀರು‌ ಹರಿಸಲು ನಿರ್ಧಾರ – ಸಚಿವ ಶಿವರಾಜ್ ತಂಗಡಗಿ!

ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...
- Advertisement -spot_img