Tuesday, October 20, 2026

]karnataka tv

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ. ನವೆಂಬರ್ 21ರಂದು...

ರಾಜ್ಯದಲ್ಲಿ ತೀವ್ರ ಚಳಿ ಆರಂಭ – ಬೆಚ್ಚಗಿರಲು IMD ಮುನ್ಸೂಚನೆ

ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಕಡೆ ತಾಪಮಾನ ಕುಸಿತ ಕಂಡುಬಂದಿದೆ. ಜನರು ಥಂಡಿ, ಥಂಡಿ ಎಂದು ಬೆಚ್ಚಗಿರಲು ಓಡಾಡುವ ಪರಿಸ್ಥಿತಿ ಉಂಟಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ಚಳಿಯ ತೀವ್ರತೆ ಸ್ಪಷ್ಟವಾಗಿದೆ. ಅವಧಿಗೂ ಮುಂಚೆಯೇ ತಂಪು ವಾತಾವರಣ...

ಬಿಹಾರದಲ್ಲಿ ಹೊಸ ಅಧ್ಯಾಯ – ಪ್ರಮಾಣವಚನಕ್ಕೆ ಡೇಟ್ ಫಿಕ್ಸ್!

ಬಿಹಾರ ವಿಧಾನಸಭೆಯಲ್ಲಿ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನವೆಂಬರ್ 20ರಂದು ಹೊಸ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟದ ಅಂತಿಮ ಸಭೆ ನಡೆಸಿ, ವಿಧಾನಸಭೆ...

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ : ಇಂದು–ನಾಳೆ ಸಾಧಾರಣ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಕೆಲವು...

ಬಿಹಾರ ಎಫೆಕ್ಟ್- JDS ಫುಲ್ ಆಕ್ಟೀವ್! ಬಿಹಾರದ ಮೈತ್ರಿ ಕರ್ನಾಟಕದಲ್ಲೂ ಪ್ರಯೋಗ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್‌ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ. ಬಿಹಾರದಲ್ಲಿ ನಿತೀಶ್ ಕುಮಾರ್‌ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...

ಕನ್ನಡದ ನಟಿಗೆ ಲೈಂಗಿಕ ಕಿರುಕುಳ : ನಿರ್ಮಾಪಕ ಅರವಿಂದ್ ರೆಡ್ಡಿ ಬಂಧನ

ಕನ್ನಡ ಚಿತ್ರರಂಗದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಎವಿಆರ್‌ ಗ್ರೂಪ್ ಸಂಸ್ಥಾಪಕ ಅರವಿಂದ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ಚಂದನ್ ಅವರ ನೇತೃತ್ವದ ತಂಡ ಶ್ರೀಲಂಕಾದಿಂದ ಬೆಂಗಳೂರಿಗೆ ಮರಳುತ್ತಿದ್ದ ಅರವಿಂದ್‌ನ್ನು ವಶಕ್ಕೆ ಪಡೆದುಕೊಂಡಿದ್ದು, ಕಳೆದ ತಿಂಗಳು 17ರಂದು ನಟಿಯ ದೂರು ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. 2021ರಲ್ಲಿ ನಟಿ–ಅರವಿಂದ್ ಪರಿಚಯ ಹೆಚ್ಚಾಗಿದ್ದು, 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್...

JDS ನಾಯಕರಿಂದ ನನಗೆ ನೋವಾಗಿದೆ : ಆದ್ರೂ ಪಕ್ಷ ಬಿಡುವ ಮಾತಿಲ್ಲ – GTD

ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ ಚಾಡಿಕೋರರು ಇರುತ್ತಾರೆ. ಅದೇ ರೀತಿ ನಮ್ಮ ಜೆಡಿಎಸ್‌ನಲ್ಲೂ ಕೆಲವರು ಇದ್ದಾರೆ. ಅವರ ಸುಳ್ಳು ಚಾಡಿ ಮಾತುಗಳಿಂದ ಪಕ್ಷ ಕಟ್ಟಿದವರಿಗೆ ಸ್ಥಾನಮಾನ ಸಿಗುತ್ತಿಲ್ಲ ಎಂದು ಟೀಕಿಸಿದರು. ಕರ್ನಾಟಕ ರಾಜ್ಯ ಸಹಕಾರ...

ಕಾಂಗ್ರೆಸ್ ಅಪಪ್ರಚಾರಕ್ಕೆ ಜನ ಪಾಠ ಕಲ್ಸಿದ್ರು : NDA ಭರ್ಜರಿ ಗೆಲುವಿನ ಕಾರಣ ಇದೇ!

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶವು ಕಾಂಗ್ರೆಸ್ ನಾಯಕರ ಮತಕಳ್ಳತನ ಆರೋಪಗಳಿಗೆ ಯಾವುದೇ ತೂಕ ಇಲ್ಲವೆಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ನಾವು ಹಲವು ಬಾರಿ ಹೇಳಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ದೂರು...
- Advertisement -spot_img

Latest News

Hubli News: ಕೇಂದ್ರ ಸರ್ಕಾರ ಯಾವತ್ತಿಗೂ ರೈತರ ಪರ – ಸಿ.ಸಿ. ಪಾಟೀಲ್ ಭರವಸೆ

Hubli News: ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ರೈತ ಮುಖಂಡರು ಹಾಗೂ ಬಿಜೆಪಿ ನಾಯಕರ ನಡುವೆ ಸುದೀರ್ಘ ಸಭೆ ನಡೆದಿದೆ. ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿ...
- Advertisement -spot_img