ದೆಹಲಿಯ ಭೀಕರ ಕಾರು ಸ್ಫೋಟದಲ್ಲಿ 12 ಜನರು ಬಲಿಯಾದ ಬಳಿಕ, ತನಿಖೆ ಇದೀಗ ಹೊಸ ದಿಕ್ಕು ಪಡೆದಿದೆ. ಫರೀದಾಬಾದ್‌ನ ಅಲ್ ಫಲಾಹ್ ಆಸ್ಪತ್ರೆಯ ಟೆರರ್ ಡಾಕ್ಟರ್‌ಗಳ ಗುರಿ ಕೇವಲ ರಾಜಧಾನಿಯಷ್ಟೇ ಅಲ್ಲ, ಅಯೋಧ್ಯೆ, ಕಾಶಿ, ಮುಂಬೈ ಸೇರಿ ದೇಶದ ಹಲವು ನಗರಗಳಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸುವ ಮಹಾ ಸಂಚು ರೂಪಿಸಿದ್ದರು ಎಂಬ ಸ್ಫೋಟಕ...
ರಾಜ್ಯ ಸರ್ಕಾರವು ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಹಾಗೂ ಸರ್ಕಾರಿ ವಲಯದ ಎಲ್ಲಾ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಈಗ ತಿಂಗಳಿಗೊಮ್ಮೆ ಋತುಚಕ್ರ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ –2025...
ದೆಹಲಿ ಕಾರು ಬಾಂಬ್ ಸ್ಫೋಟ ಪ್ರಕರಣ ಈಗ ಭದ್ರತಾ ಸಂಸ್ಥೆಗಳಿಗೂ ತಲೆನೋವಾಗುತ್ತಿದೆ. ಎನ್‌ಐಎ ತನಿಖೆ ಆರಂಭಿಸಿದ ತಕ್ಷಣವೇ ಬೆಚ್ಚಿಬೀಳಿಸುವ ಸತ್ಯಗಳು ಬೆಳಕಿಗೆ ಬಂದಿವೆ. ಕೆಂಪುಕೋಟೆ ಮೆಟ್ರೋ ಬಳಿ ಕಾರು ಸ್ಫೋಟಿಸಿದ ಭಯೋತ್ಪಾದಕರು, 26/11 ಮುಂಬೈ ದಾಳಿಯ ಮಾದರಿಯಲ್ಲಿ ದೆಹಲಿಯ ವಿವಿಧ ಕಡೆಗಳಲ್ಲಿ ಸರಣಿ ಸ್ಫೋಟ ಮಾಡಲು ಯೋಜಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ತನಿಖೆಯಲ್ಲಿ ಶಂಕಿತ ಡಾ....
ದೇಶದ ರಾಜಧಾನಿ ದೆಹಲಿಯ ಹೃದಯಭಾಗದಲ್ಲೇ, ಐತಿಹಾಸಿಕ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟ ಪ್ರಕರಣ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ. ಈ ದಾಳಿ ಕೇವಲ ಯಾದೃಚ್ಛಿಕ ಸ್ಫೋಟವಲ್ಲ, ಬಾಬರಿ ಮಸೀದಿ ಧ್ವಂಸಕ್ಕೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ರೂಪಿಸಲಾದ ದೇಶವ್ಯಾಪಿ ಭಯೋತ್ಪಾದಕ ಸಂಚಿನ ಭಾಗವೆಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಡಿಸೆಂಬರ್ 6ರಂದು ದೆಹಲಿಯ ಆರು ಕಡೆ ಸೇರಿದಂತೆ ದೇಶದ ಹಲವು...
ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು, ರಾಜ್ಯ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿದ್ದಾರೆ. ಕಬ್ಬು ಬೆಲೆ, ವಿದ್ಯುತ್ ದರ ಮತ್ತು ನೀರಾವರಿ ನೀತಿಯ ಕುರಿತು ಕೇಂದ್ರದ ಮೇಲೆ ಆರೋಪ ಮಾಡುವುದು...
ಕರ್ನಾಟಕ ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯ. ಈಗ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ರೇಷ್ಮೆ ಸೀರೆಗಳಿಗಾಗಿಯೇ ಪ್ರಸಿದ್ಧಿ ಪಡೆದ ಮೈಸೂರಿನಲ್ಲಿ, ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆಯಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು, ಹುಳುಗಳಿಂದ ಬಟ್ಟೆಯವರೆಗಿನ ಪ್ರತಿ ಹಂತವನ್ನು ಪ್ರದರ್ಶಿಸಲಿದೆ.
ಕೇಂದ್ರ ರೇಷ್ಮೆ ಮಂಡಳಿಯ ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆ...
ಕೇಂದ್ರ ಸರ್ಕಾರದಿಂದ ಶತ್ರು ಆಸ್ತಿಯ ಉಪ ಕಸ್ಟೋಡಿಯನ್ ಆಗಿ ನೇಮಕಗೊಂಡಿರುವ, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ನೇತೃತ್ವದಲ್ಲಿ ನಗರದಲ್ಲಿನ ನಾಲ್ಕು ಶತ್ರು ಆಸ್ತಿಗಳ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಆಸ್ತಿಗಳು ರಾಜಭವನ ರಸ್ತೆ, ವಿಕ್ಟೋರಿಯಾ ರಸ್ತೆ, ಕಲಾಸಿಪಾಳ್ಯ ಹಾಗೂ ಗ್ರಾಂಟ್ ರಸ್ತೆಯಲ್ಲಿ ಗುರುತಿಸಲ್ಪಟ್ಟಿವೆ.
ವಿಕ್ಟೋರಿಯಾ ರಸ್ತೆಯ ಸಂಖ್ಯೆ 2 ಮತ್ತು 8ರಲ್ಲಿ...
ಕಾಡಿನಿಂದ ನಾಡಿಗೆ ಬಂದು ಮನುಷ್ಯರ ಮೇಲೆ ದಾಳಿ ಮಾಡುವ ಹುಲಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ದಿನರಾತ್ರಿ ಕಾರ್ಯಾಚರಣೆ ನಡೆಸುತ್ತಿದೆ. ಕೇವಲ 26 ದಿನಗಳಲ್ಲಿ 10 ಹುಲಿಗಳನ್ನು, ಅದರಲ್ಲಿ 5 ಚಿಕ್ಕ ಮರಿಗಳನ್ನೂ ಸೇರಿ, ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮೈಸೂರು ಜಿಲ್ಲೆಯ ಸರಗೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ನಡೆದ...
ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು...
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...
Hubli News: ಕಬ್ಬು ಬೆಳೆಗಾರರ ಹೋರಾಟ ಕ್ಷಣಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವರು ಹಾಗೂ ಬಿಜೆಪಿ ಮುಖಂಡರು ಅಲರ್ಟ್ ಆಗಿದ್ದಾರೆ.. ರೈತರ ಪಾದಯಾತ್ರೆ...