Tuesday, October 20, 2026

]karnataka tv

ಮೈಸೂರಿಗೆ ಸುದೀಪ್‌ ರಿಷಬ್ ಸೇರಿ ಸಿನಿತಾರೆಯರ ದಂಡು!

ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...

ಕನ್ನಡ ರಾಜ್ಯೋತ್ಸವದ ವೇಳೆ 150 ಜನರ ವಿರುದ್ಧ FIR!

ನವೆಂಬರ್ 1 ರಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆದರೆ ಇದೇ ದಿನ ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ನಾಡದ್ರೋಹಿ ಕ್ರಮ ಕೈಗೊಂಡು ‘ಕರಾಳ ದಿನ’ ಆಚರಿಸಿದ್ದರಿಂದ ವಿವಾದ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 150 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರಕ್ಕೆ ಜೈಕಾರ...

ಅಪ್ರಾಪ್ತೆ ಗರ್ಭಿಣಿ ಮಾಡಿದ್ದು ಶಿಕ್ಷಕ : ಆದ್ರೆ ಬಲಿಯಾಗಿದ್ದು ಅಮಾಯಕ

ಶಿಕ್ಷಕರನ್ನು ದೇವರ ಸಮಾನವೆಂದು ಗೌರವಿಸಲಾಗುತ್ತದೆ. ಆದರೆ ಕೆಲವರ ಕೃತ್ಯಗಳು ಇಡೀ ಶಿಕ್ಷಕರ ವೃಂದಕ್ಕೆ ಕಳಂಕ ತರುತ್ತಿವೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಶಾಲೆಯೊಂದರಲ್ಲಿ ನಡೆದ ಘಟನೆ ಇದಕ್ಕೆ ನಿದರ್ಶನವಾಗಿದೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನ ಮೇಲೆ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ವೈದ್ಯಕೀಯ ಪರೀಕ್ಷೆಯ ವೇಳೆ ವಿದ್ಯಾರ್ಥಿನಿ ಗರ್ಭಿಣಿ ಎಂಬುದು...

ಕಸ ಎಸೆಯುವವರನ್ನಾ ಕ್ಯಾಮೆರಾದಲ್ಲಿ ಹಿಡಿಯಿರಿ ಬಹುಮಾನ ಗೆಲ್ಲಿ !

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‌ (BSWML) ಮತ್ತೊಂದು ಮಾಸ್ಟರ್‌ ಪ್ಲ್ಯಾನ್‌ ರೂಪಿಸಿದೆ. ರಸ್ತೆ ಬದಿಯಲ್ಲಿ ಕಸ ಎಸೆದು ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲು ಹೊಸ ರೀತಿಯ ಅಭಿಯಾನ ಆರಂಭವಾಗಿದೆ. ಬೀದಿ ಬದಿಯಲ್ಲಿ ಕಸ ಸುರಿಯುವವರ ವಿಡಿಯೋವನ್ನು ಹಂಚಿಕೊಂಡರೆ ಜನರಿಗೆ ₹250 ಬಹುಮಾನ...

ಕಿಲ್ಲರ್‌ ಡಾಕ್ಟರ್‌ ಮಾಸ್ಟರ್‌ ಪ್ಲ್ಯಾನ್‌ : ಫೋನ್​ ಪೇನಲ್ಲಿ ಗೆಳತಿ ಚಾಟಿಂಗ್

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಈಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನು ಮಾಡ್ಲಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿಯೇ, ಪೊಲೀಸರ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ವೇಳೆ ಆತ ಮಾಡಿದ ಒಪ್ಪಂಗೆಯಿಂದ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಮಾರತ್ತಹಳ್ಳಿ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ...

ಮತ್ತೆ ರಾಜ್ಯದಲ್ಲಿ ವರುಣಾರ್ಭಟ ಶುರು : 72 ಗಂಟೆಗಳಲ್ಲಿ ಮತ್ತೆ ಅಬ್ಬರ!

ಮಳೆ.. ಮಳೆ.. ಮಳೆ..! ಹೀಗೆ ಪದೇ ಪದೇ ಮಳೆ ಸುದ್ದಿಗಳನ್ನು ಕೇಳಿ ಕೇಳಿ ಜನರು ಸುಸ್ತಾಗಿದ್ದರೂ, ಮಳೆರಾಯ ಮಾತ್ರ ಸೈಲೆಂಟ್ ಆಗೋದಿಲ್ಲ, ಬದಲಾಗಿ ವೈಲೆಂಟ್ ಆಗ್ತಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಇದೀಗ ಮತ್ತೆ 72 ಗಂಟೆಗಳಲ್ಲಿ ಮಳೆ ಆರ್ಭಟ ಗ್ಯಾರಂಟಿ ಆಗಿದೆ. ಮಳೆ ನಿಂತು ಹೋಯ್ತು ಅಂತ ಸಂತೋಷಪಟ್ಟವರಿಗೂ ಮತ್ತೆ ಮಳೆ...

ಭಾರತದ ಕ್ರಿಕೆಟ್ ಹೊಸ ಚರಿತ್ರೆ : ಇತಿಹಾಸ ಸೃಷ್ಟಿಸಿದ ವನಿತೆಯರು!

ಭಾರತದ ಮಹಿಳಾ ಕ್ರಿಕೆಟ್‌ ತಂಡವು ಇತಿಹಾಸ ಸೃಷ್ಟಿಸಿದೆ. ವಿಶ್ವಕಪ್‌ ಇತಿಹಾಸದಲ್ಲಿ ಮೂರು ಬಾರಿ ಫೈನಲ್‌ ತಲುಪಿದ್ದ ಭಾರತ, ಈ ಬಾರಿ ಕೊನೆಗೂ ಚೊಚ್ಚಲ ಏಕದಿನ ವಿಶ್ವಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ವಿಶ್ವಕಪ್ ಗೆದ್ದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಹರ್ಮನ್‌ಪ್ರೀತ್ ಕೌರ್‌ ಅವರ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ತೋರಿದ್ದು,...

ಧರ್ಮಸ್ಥಳ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ : SIT ತಲುಪಿದ FSL ವರದಿ!

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದ್ದ ಶವ ಹೂತು ಪ್ರಕರಣ ಹೊಸ ಹಂತಕ್ಕೆ ಕಾಲಿಟ್ಟಿದೆ. ಈ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಮೃತದೇಹಗಳ ಅವಶೇಷಗಳ ಕುರಿತು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಇದೀಗ ಎಸ್‌ಐಟಿಗೆ ತಲುಪಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಸ್ನಾನಘಟ್ಟ ಪಕ್ಕದ ಬಂಗ್ಲೆಗುಡ್ಡೆ ಕಾಡಿನಲ್ಲಿ ನಡೆದ ಶೋಧ ಕಾರ್ಯದ ವೇಳೆ ಎರಡು ಸ್ಥಳಗಳಲ್ಲಿ (6 ಮತ್ತು 11ಎ) ಪತ್ತೆಯಾದ...

ಧರ್ಮಸ್ಥಳ ಕೇಸ್ ಹೈಕೋರ್ಟ್‌ನಲ್ಲಿ : ಅರ್ಜಿ ನಾಲ್ವರಿಗೆ SIT ಮತ್ತೆ ನೋಟಿಸ್ ಜಾರಿ

ಧರ್ಮಸ್ಥಳ ಪ್ರಕರಣದಲ್ಲಿ ಯಾರ ಪಾತ್ರ ಸುಳ್ಳು, ಯಾರ ಪಾತ್ರ ಸತ್ಯ ಎಂಬ ರೋಚಕ ಪ್ರಶ್ನೆಗೆ ಉತ್ತರ ಸಿಗುವ ದಿನ ಹತ್ತಿರವಾಗುತ್ತಿದೆ. ಏಕೆಂದರೆ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಸ್ಫೋಟಕ ದೂರಿನಿಂದ ಪ್ರಾರಂಭವಾದ ಈ ಪ್ರಕರಣ ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೇಶದಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದಲ್ಲಿ ಆರೋಪಿಗಳಾದ ಗಿರೀಶ್ ಮಟ್ಟಣ್ಣವರ್, ಮಹೇಶ್...

ಅಪ್ಪಿತಪ್ಪಿ ರೋಡ್ ಅಲ್ಲಿ ಕಸ ಎಸೆದ್ರೆ ಮನೆ ಮುಂದೆ ಸರ್ಪ್ರೈಸ್! ಹುಷಾರ್‌

ಬೆಂಗಳೂರು ನಗರದ ಬನಶಂಕರಿ ಸೆಕೆಂಡ್ ಸ್ಟೇಜ್‌ನ ದತ್ತಾತ್ರೇಯ ದೇವಸ್ಥಾನ ರಸ್ತೆ ಬಳಿ, ರಸ್ತೆಗೇ ಕಸ ಎಸೆದವರಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸಿದ ಘಟನೆ ನಡೆದಿದೆ. ಮನೆ ಮುಂದೆ ಕಸ ಸಂಗ್ರಹಣೆಗಾಗಿ ಆಟೋಗಳು ಬಂದರೂ, ಕೆಲವರು ಕಸವನ್ನು ನೇರವಾಗಿ ರಸ್ತೆಗೆ ಎಸೆಯುತ್ತಿದ್ದರು. ಈ ಅಸಭ್ಯ ಕ್ರಮದಿಂದ ಪ್ರದೇಶದ ಸ್ವಚ್ಛತೆ ಹಾಳಾಗುತ್ತಿದ್ದುದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಕ್ರಮ...
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img