ಡಯಟಿಂಗ್ ನಲ್ಲಿ ರೊಟ್ಟಿ ತಿನ್ನಬೇಕೋ ಬೇಡವೋ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ನೀವೂ ಕೂಡ ಈ ಗೊಂದಲದಲ್ಲಿದ್ದರೆ ಈ ಆರ್ಟಿಕಲ್ ಓದಿ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನ ಶೈಲಿ ಸಂಪೂರ್ಣ ಬದಲಾಗಿದೆ. ಉದ್ಯೋಗ ಮತ್ತು ವ್ಯಾಪಾರದಿಂದಾಗಿ.. ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಹೊರಗಿನ ಆಹಾರಕ್ಕೆ ಹೆಚ್ಚು ಒಗ್ಗಿಕೊಂಡಿರುವುದು. ಇದರ ಪರಿಣಾಮದಿಂದ ಎಷ್ಟೋ ಜನ ಸ್ಥೂಲಕಾಯರಾಗುತ್ತಿದ್ದಾರೆ....
Health:
ಆಧುನಿಕ ಜೀವನಶೈಲಿಯಿಂದ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಅನೇಕ ಜನರು ತೂಕ ಹೆಚ್ಚಾಗುವುದರಿಂದ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ. ಈ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರ ಪಡೆಯಲು ಆರೋಗ್ಯ ತಜ್ಞರು ಸೂಚಿಸಿರುವ ಈ ಸಲಹೆಗಳನ್ನು ಬಳಸಿ.
ಸಪೋಟಾ ಹಣ್ಣುಗಳು ಮಕ್ಕಳಿಗೆ ತುಂಬಾ ಇಷ್ಟ. ಇದು ದೇಹಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಹಾಗಾಗಿ ಇವುಗಳನ್ನು...
ಹೊಟ್ಟೆ ನೋವು ಸಾಧಾರಣ ಆದರೆ ಇದು ಗಂಭೀರವಾದ ವೈದ್ಯಕೀಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಈ ಸಮಸ್ಯೆಯಿಂದ ಸುಲಭವಾಗಿ ಪರಿಹಾರ ಪಡೆಯಲು, ಆರೋಗ್ಯ ವೃತ್ತಿಪರರು ಸೂಚಿಸಿದ ಈ ಸಲಹೆಯನ್ನು ಬಳಸಬೇಕು.
ಹೊಟ್ಟೆನೋವು ಸಾಮಾನ್ಯ ಸಮಸ್ಯೆಯಾಗಿದ್ದರೂ, ಇದು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೊಟ್ಟೆನೋವು ಅಜೀರ್ಣ, ಗ್ಯಾಸ್, ಎದೆಯುರಿ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವುದರಿಂದ ಆದಷ್ಟು ಬೇಗ ಈ...
Beauty :
ಹೊಸ ವರ್ಷ ಬಂತೆಂದರೆ ಎಲ್ಲರಲ್ಲೂ ಹೊಸ ಸಂಭ್ರಮ ಶುರುವಾಗುತ್ತದೆ. ಮತ್ತು ಎಲ್ಲವನ್ನೂ ಹೊಸದಾಗಿ ಪ್ರಾರಂಭಿಸುವ ಬಯಕೆಯೂ ಇದೆ. ಹೊಸ ನಿರ್ಣಯಗಳೊಂದಿಗೆ.. ಕೆಲವರು ಹೊಸ ಜೀವನಶೈಲಿಯನ್ನು ಪ್ರಾರಂಭಿಸಲು ಸಹ ಸಿದ್ಧರಾಗಿದ್ದಾರೆ. ಮತ್ತು ಅದೇ ಕ್ರಮದಲ್ಲಿ, ಸೌಂದರ್ಯ ಅಥವಾ ಫ್ಯಾಷನ್‌ಗೆ ಸಮಾನ ಪ್ರಾಮುಖ್ಯತೆಯನ್ನು ನೀಡಿ, ಹೊಸ ನೋಟವನ್ನು ಏಕೆ ಹೊಂದಬಾರದು?
ಹೌದು.. ಈ ಹೊಸ ವರ್ಷ.. ನೀವು...
ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...
ಬೆಂಗಳೂರು: ಡ್ರಗ್ಸ್ ಸೇವನೆಯ ಬಗ್ಗೆ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಉತ್ತರ ಭಾರತದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ಮೇಲೆ ಡ್ರಗ್ಸ್ ಸೇವನೆಯ ಖಚಿತ ಮಾಹಿತಿ ತಿಳಿದು ಎನ್ ಸಿಬಿ ಅಧಿಕಾರಿಗಳು ದಾಳೆ ನಡೆಸಿದ್ದಾರೆ. ಓರ್ವ ಯುವತಿ ಡಾರ್ಕ್...
‘ರತ್ನನ್ ಪ್ರಪಂಚ' ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ 'ಬಾಂಡ್ ರವಿ'ಯಾಗಿ ಹೊಸ ಅವತಾರದಲ್ಲಿ ಬರಲು ಸಿದ್ಧರಾಗಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಇನ್ನು ಚಿತ್ರ ಬಿಡುಗಡೆಗೆ ಡೇಟ್ ಕೂಡ ಫಿಕ್ಸ್ ಆಗಿದೆ....
ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
ದೆಹಲಿ: ದೆಹಲಿಯ ಏಮ್ಸ್ ನ ಇ-ಆಸ್ಪತ್ರೆಯ ಡಾಟಾ ಕಳವು ಪ್ರಕರಣಕ್ಕೆ ಸಂಬಂಧಸಿದಂತೆ ಏಮ್ಸ್ ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್ ಸರ್ವರ್ ಡೌನ್ ಆಗಿದ್ದು, ಡೇಟಾ ಪರಿಶೀಲನೆ ಮಾಡುವಾಗ ವಿದೇಶದ ವಿಳಾಸ ಪತ್ತೆಯಾಗಿದೆ. ಇನ್ನು ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ ಸ್ಥಾಪನೆ ಮಾಡಿದ್ದು, ಡೇಟಾ ಕಳವು...
Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...