ಬೆಂಗಳೂರು: ಬಲವಂತದ ಮತಾಂತರ ಆರೋಪದ ಮೇಲೆ ಯಶವಂತಪುರದಲ್ಲಿ ಪೊಲೀಸರು ಯುವಕನ್ನನು ಬಂಧಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ರಾಜಧಾನಿಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲು ತಯಾರಿ ಮಾಡುತ್ತಿದ್ದಾರೆ.
ಸ್ಪೀಡ್ ರೈಲುಗಳಿಗೆ ಜಾನುವಾರುಗಳು ಬಲಿ : ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ
ಸೈಯದ್ ಮೊಹಿನ್ (24) ಎಂಬ ಆರೋಪಿ...
Health:
ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. 2021 ರ ವೇಳೆಗೆ ಭಾರತದಲ್ಲಿ 2.67 ಕೋಟಿ ಕ್ಯಾನ್ಸರ್ ಪೀಡಿತರಿದ್ದಾರೆ ಎಂದು ವರದಿಗಳು ಬಹಿರಂಗಪಡಿಸುತ್ತವೆ. 2025ರ ವೇಳೆಗೆ ಅವರ ಸಂಖ್ಯೆ 2.98 ಕೋಟಿ ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಂದಾಜಿಸಿದೆ. ಈ ಮಹಾಮಾರಿ ಅನೇಕ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ....
Health:
ಸಾರ್ವಜನಿಕ ವಾಶ್ ರೂಂ ಬಳಸುವಾಗ ಸೋಂಕು ತಗುಲುತ್ತದೆ ಎಂಬ ಭಯ ನಿಮಗಿದೆಯೇ.. ಆದರೆ ಆ ಭಯ ಬೇಕಿಲ್ಲ ಎನ್ನುತ್ತಾರೆ ತಜ್ಞರು. ಹೌದು, ಟಾಯ್ಲೆಟ್ ಸೀಟ್‌ಗಳನ್ನು ಬಳಸುವುದರಿಂದ ಮೂತ್ರನಾಳದ ಸೋಂಕು ಉಂಟಾಗುತ್ತದೆ. ಆದರೆ, ಕೇವಲ ಸೀಟ್‌ಗಳ ಮೇಲೆ ಕುಳಿತುಕೊಳ್ಳುವುದರಿಂದ ಮೂತ್ರದ ಸೋಂಕು ಉಂಟಾಗುವುದಿಲ್ಲ, ಡಿಹೈಡ್ರೇಶನ್ ಮತ್ತು ಮೂತ್ರ ಧಾರಣವು ಯುಟಿಐಗೆ ದೊಡ್ಡ ಕಾರಣಗಳಾಗಿವೆ. ಇದು ಬಾರದೆ...
ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...
ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ.
RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...
ದೆಹಲಿ: ಎಕ್ಸ್ ಪ್ರೆಸ್ ರೈಲುಗಳಿಗೆ ಡಿಕ್ಕಿ ಹೊಡೆದು ದನಕರುಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಹಳಿಗಳ ಪಕ್ಕದಲ್ಲಿ ಬೇಲಿ ಹಾಕಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ವರ್ಷದಿಂದ ವರ್ಷಕ್ಕೆ ಜಾನುವಾರಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಇಲಾಖೆ ಬೇಲಿ ಹಾಕುವ ನಿರ್ಧಾರ ಮಾಡಿದೆ. ಏಪ್ರೀಲ್ ನಿಂದ ಇಲ್ಲಿಯವರೆಗೆ 2,650 ದನಗಳು ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಐದಾರು...
ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...
ಬೆಂಗಳೂರು: ರೋಗ ಗುಣಪಡಿಸುವ ವೈದ್ಯನಿಂದಲೇ ಇಂತಹ ಕೃತ್ಯಗಳಾದರೆ ಜನರು ನಂಬುವುದಾದರು ಯಾರನ್ನು? ವಿಕೃತ ಮನಸ್ಥಿತಿಯುಳ್ಳ ವೈದ್ಯನೊಬ್ಬ ಚಿಕಿತ್ಸೆಗೆಂದು ಬಂದ ಮಹಿಳೆಯರ ಬಟ್ಟೆ ಬಿಚ್ಚಿಸಿ ಖಾಸಗಿ ಅಂಗಾಂಗಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ಧಾನೆ. ವೈದ್ಯ ವೆಂಕಟರಮಣ ತನಿಖೆ ವೇಳೆ ಸಿಕ್ಕಿಬಿದ್ದಿದ್ದು, ವೈದ್ಯನ ಮುಖವಾಡ ಬಯಲಾಗಿದೆ. ತನಿಖೆಗೆಂದು ಪೊಲೀಸರು ವೈದ್ಯನ ಮೊಬೈಲ್ ಜಪ್ತಿ ಮಾಡಿ ಪರಿಶೀಲಿಸಿದಾಗ ಮಹಿಳೆಯರ...
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿಯ ಪಟಿಯಾಲಾ ಕೋರ್ಟ್ ನಲ್ಲಿ ಜಾಮೀನು ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಸಿಲುಕಿದ್ದಾರೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್ ಚಂದ್ರಶೇಖರ್ ಮೇಲಿದ್ದು, ಅವರ ಜೊತೆ ಆಪ್ತರಾಗಿದ್ದ ಜಾಕ್ವೆಲಿನ್ ಅವರ ಹೆಸರು ಕೂಡ ಇದರಲ್ಲಿ ಸಿಲುಕಿದೆ. ತನಿಖಾಧಿಕಾರಿಗಳು ಹಲವು ಸಲ...
Political News: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ಆಯೋಜಿಸಿದ್ದ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಭಾಷಣದ ವೇಳೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ರಾಜಕೀಯ ಕ್ಷೇತ್ರ...