ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 7.01 ಕೋಟಿ ರೂಪಾಯಿ ರಿಕವರಿ ಆಗಿರುವುದಾಗಿ ಆಯುಕ್ತರು ಮಾಹಿತಿ ನೀಡಿದ್ದಾರೆ.ಸದ್ಯ 9 ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮುಂದುವರೆದಿದೆ.
ಈ ಪ್ರಕರಣದ ತನಿಖೆಯಲ್ಲಿ ಚೆನ್ನೈ ಮತ್ತು...
ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...
ಮೈಸೂರು ಜಿಲ್ಲೆಯಲ್ಲಿ 2025ರ ಅಕ್ಟೋಬರ್ 31ರವರೆಗೆ 94 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ ಏಳು ಮಂದಿ ರೈತ ಮಹಿಳೆಯರು ಸೇರಿದ್ದಾರೆ. 2023ರಿಂದ ಈವರೆಗೆ ಒಟ್ಟಾರೆ 256 ರೈತರು ಸಾವನ್ನಪ್ಪಿದ್ದು, 15 ಮಹಿಳಾ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅಂಕಿ ಅಂಶಗಳನ್ನು ಮೈಸೂರು ಜಿಲ್ಲಾಡಳಿತವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ...
ಅಯೋಧ್ಯೆಯ ಪವಿತ್ರ ಭೂಮಿಯಲ್ಲಿ ಇಂದು ಐತಿಹಾಸಿಕ ಘಟನೆ ನಡೆದಿದೆ. ಸಾವಿರಾರು ವರ್ಷಗಳ ಸಂಸ್ಕೃತಿ, ಭಕ್ತಿ ಮತ್ತು ತ್ಯಾಗದ ಸಂಕೇತವಾದ ಧರ್ಮಧ್ವಜ ದಿವ್ಯವಾಗಿ ಅರಳಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಕೇವಲ ಧ್ವಜವಲ್ಲ; ಕೋಟ್ಯಂತರ ರಾಮಭಕ್ತರ ಸಂಕಲ್ಪ, ಸತ್ಯ ಮತ್ತು ಧರ್ಮದ ಪ್ರತೀಕ ಎಂದು...
ನಾಲ್ಕು ವರ್ಷಗಳ ಹಿಂದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾವುಕರಾದ ಮಾತುಗಳನ್ನು ಆಡಿದ್ದರು. ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಋಣಿ ಎಂದು ಅವರು...
ರಾಜ್ಯ ರಾಜಕೀಯದ ಚರ್ಚೆಗೆ ಹೊಸ ತಿರುವು ನೀಡುವಂತೆ, ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ. ಶಿವಕುಮಾರ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ಈ ಜನ್ಮದಲ್ಲಿ ಅವರಿಗೆ ಮುಖ್ಯಮಂತ್ರಿ ಪದವಿ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಮೈಸೂರಿನ ಹುಡ್ಕೋ ಬಡಾವಣೆಯ ನವಗ್ರಹ ಹಾಗೂ ಬಲಮುರಿ ಶಕ್ತಿ...
ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ, ಪೊಲೀಸರು ಇನ್ನೂ 47 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7.01 ಕೋಟಿ ರೂಪಾಯಿ ಹಣವನ್ನು ಪೊಲೀಸರು ಈಗಾಗಲೇ ರಿಕವರ್ ಮಾಡಿದ್ದಾರೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ...
ಡಿ.ಕೆ. ಶಿವಕುಮಾರ್ ಅವರ ಬಳಿಯಲ್ಲಿ ಶಾಸಕರ ಸಂಖ್ಯೆ ತುಂಬಾ ಕಡಿಮೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಸುದ್ದಿ ವಾಹಿನಿಗಳು ಸುಮ್ಮನೇ ಹವಾ ಮಾಡುತ್ತಿವೆ. ಅವರ ಬಳಿ ಕೇವಲ 50 ಶಾಸಕರಿದ್ದಾರೆಂದು ತೋರಿಸಿದರೆ, ಇವತ್ತೇ ಅವರನ್ನು ಮುಖ್ಯಮಂತ್ರಿಯಾಗಲು ನಾನು ಒತ್ತಾಯಿಸುವೆ ಎಂದು ಅವರು ಸವಾಲು ಹಾಕಿದರು.
ಮುಖ್ಯಮಂತ್ರಿ ಸ್ಥಾನ ಬಗ್ಗೆ ನಾವು ಮಾತನಾಡಬಾರದು. ಬಿಜೆಪಿ ತಟಸ್ಥವಾಗಿರಬೇಕು....
ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ನಲ್ಲಿ ‘ನವೆಂಬರ್ ಕ್ರಾಂತಿ’ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಈ ಭೇಟಿಯಲ್ಲಿ ಸಚಿವ ಸಂಪುಟ ಪುನರ್ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆಯೆಂಬ ಮಾಹಿತಿ ಹೊರಬಿದ್ದಿದೆ.
ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಐದು ತಿಂಗಳ ಹಿಂದೆ ಹೈಕಮಾಂಡ್...
ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಹಲವು ಬಾರಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಇದೇ ಮೊದಲ ಬಾರಿ ತಮ್ಮ ನಿಲುವು ಬದಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚಿಸಿದರೆ ಮುಂದುವರಿಯುತ್ತೇನೆ ಎಂದಿರುವುದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನಷ್ಟು ತೀವ್ರತೆ ತಂದಿದೆ. ಎರಡೂವರೆ ವರ್ಷದ ಬಳಿಕ ನಾಯಕತ್ವ ಬದಲಾವಣೆ ಸಾಧ್ಯವೆಂಬ ಊಹಾಪೋಹಗಳು...
Spiritual: ನಿಮಗೆ 3 ಸಮಯ ತಿನ್ನಲು ರುಚಿಕರ, ಆರೋಗ್ಯಕರ ಆಹಾರ ಸಿಗುತ್ತಿದೆ. ನೀವು ನೆಮ್ಮದಿಯಾಗಿದ್ದೀರಿ. ಉಪವಾಸವಿರುವ ಅಗತ್ಯ ನಿಮಗಿಲ್ಲವೆಂದಲ್ಲಿ. ನೀವು ಪುಣ್ಯವಂತರು ಎಂದರ್ಥ. ಎಲ್ಲರ ಪ್ರಕಾರ...