Wednesday, October 21, 2026

]karnataka tv

ಕಾಂತಾರ ಬೆರ್ಮೆ ಡಿವೈನ್‌ ಯಾತ್ರೆ : ಚಾಮುಂಡಿ ದರ್ಶನ​ ಪಡೆದ ರಿಷಬ್

ಕಾಂತಾರ ಚಾಪ್ಟರ್–1 ಸಿನಿಮಾ ದೇಶದಾದ್ಯಂತ ಭಾರೀ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಇಂದು ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಎಲ್ಲರಿಗೂ ನೆನಪಿರುವಂತೆ, ಚಿತ್ರದ ಕ್ಲೈಮ್ಯಾಕ್ಸ್ ಸೀನಿನಲ್ಲಿ ರಿಷಬ್ ಶೆಟ್ಟಿ ಅವರು ತಾಯಿ ಚಾಮುಂಡಿಯನ್ನು ಆಹ್ವಾನಿಸುವ ದೃಶ್ಯ ಪ್ರೇಕ್ಷಕರ ಮೈಯಲ್ಲಿ ನಡುಕ ಹುಟ್ಟಿಸುವಂತಿತ್ತು. ದರ್ಶನದ...

ಕತ್ತೆಗೆ ವಯಸ್ಸಾದರೂ ಬುದ್ಧಿ ಬರಲ್ಲ.. ಖರ್ಗೆ, ಡಿಕೆಶಿಗೆ ಪ್ರಕಾಶ್ ರೈ ಮನವಿ !

ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...

ಖರ್ಗೆಗೆ ಕರೆ ಮಾಡಿದ್ದವ ಅರೆಸ್ಟ್ : ಯಾರು ಗೊತ್ತಾ ಈ ದಾನಪ್ಪ?

ಸಾರ್ವಜನಿಕ/ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ರದ್ದು ಮಾಡಬೇಕೆಂದು ಸಚಿವ ಪ್ರಿಯಾಂಕ್‌ ಖರ್ಗೆ, ಸಿಎಂ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದರು. ಈ ಪತ್ರ ಬಾರೀ ವಿವಾದವನ್ನು ಹುಟ್ಟುಹಾಕಿತ್ತು. ಈ ಸಂಬಂಧ ರಾಜ್ಯ ರಾಜಕಾರಣದಲ್ಲಿ ಆರ್​​ ಎಸ್​ಎಸ್​ ವಿವಾದ ಚರ್ಚೆ ಜೋರಾಗಿ, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅದಲ್ಲದೆ ಹಿಂದೂಪರ...

ಆಹಾರವಿಲ್ಲದೇ ಸಾವಿರಾರು ಸಾವು : ಬೆಚ್ಚಿ ಬೀಳಿಸುತ್ತೆ CM ರಿಪೋರ್ಟ್‌ !

ಅಂಕಿ ಅಂಶದ ಸಮೇತ ಪ್ರತಿದಿನ ಆಹಾರ ಇಲ್ಲದೇ ಇಷ್ಟು ಮಂದಿ ಸಾಯತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ವಿರುದ್ದ ಕಿಡಿ ಕಾರಿದ ಸಿದ್ದರಾಮಯ್ಯ, ದೇಶದಲ್ಲಿ ಪ್ರತಿದಿನ ಆಹಾರ ಇಲ್ಲದೇ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂದು ಅಂಕಿ ಅಂಶಗಳ ಸಮೇತ ಲೆಕ್ಕ ಕೊಟ್ಟಿದ್ದಾರೆ. ಜನರಿಗೆ ಆಹಾರ ಬೇಕು ಗಾಳಿ...

ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ – ಸಂತೋಷ್ ಲಾಡ್ ತಿರುಗೇಟು

ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...

ಬಿಗ್‌ಬಾಸ್ ಎಲಿಮಿನೇಷನ್‌ಗೆ ಟ್ವಿಸ್ಟ್ : ಇಬ್ಬರು ಔಟ್ ಆದ ಸೀಕ್ರೆಟ್ ರಿವೀಲ್!

ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಎಲ್ಲೆಡೆ ಮನೆ ಮಾತಾಗಿದೆ. ಸೋಷಿಯಲ್ ಮೀಡಿಯಾದ ಟ್ರೋಲ್ ಪೇಜ್‌ಗಳಲ್ಲಿ ಬಿಗ್ ಬಾಸ್ ಶಾರ್ಟ್‌ ವೀಡಿಯೊಗಳು ಸದ್ದು ಮಾಡುತ್ತಿವೆ. ಈ ಸೀಸನ್‌ನಲ್ಲಿ ಹಲವು ಅಚ್ಚರಿ ಘಟನೆಗಳು ಎದುರಾಗಲಿವೆ ಎಂದು ಬಿಗ್‌ ಬಾಸ್‌ ತಂಡ ಮೊದಲೇ ಸೂಚಿಸಿದ್ದರು. ಅದರಂತೆ, ಈ ವಾರ ಪ್ರೇಕ್ಷಕರಿಗೆ ಸರ್ಪ್ರೈಸ್ ಮಿಡ್ ವೀಕ್ ಎಲಿಮಿನೇಷನ್...

ಬಿಗ್‌ಬಾಸ್ ಮನೆಯಿಂದ ಇವತ್ತೇ ಈ ಇಬ್ಬರು ಸ್ಪರ್ಧಿಗಳು ಔಟ್!

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಈಗ ರೋಚಕ ಹಂತಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ಪರ್ಧಿಗಳ ಆಟ ಸ್ವಲ್ಪ ಬೋರ್ ಆಗಿತ್ತು ಎನ್ನಿಸಿದರೂ, ದಿನದಿಂದ ದಿನಕ್ಕೆ ಬಿಗ್ ಬಾಸ್ ನೀಡುತ್ತಿರುವ ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ನೀಡುತ್ತಿವೆ. ಈ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ಇರಲಿವೆ ಎಂದು ಬಿಗ್ ಬಾಸ್ ತಂಡ...

ಸೈಕ್ಲೋನ್‌ ಪ್ರಭಾವ ಅ.20ವರೆಗೆ ರಾಜ್ಯಕ್ಕೆ ಮಳೆಯ ಎಚ್ಚರಿಕೆ!

ರಾಜ್ಯದಲ್ಲಿ ಮಳೆಗಾಲ ಮುಗಿದು ಚಳಿಗಾಲ ಹತ್ತಿರ ಬಂದರೂ ಸಹ ಮಳೆಯ ಅಬ್ಬರ ಮಾತ್ರ ಇನ್ನೂ ಮುಗಿಯುವಂತೆ ಕಾಣುತ್ತಿಲ್ಲ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ. ಅ.16 ರಿಂದ ಅಂದರೆ ಇಂದಿನಿಂದ ಮತ್ತೆ ಮಳೆರಾಯನ ಆರ್ಭಟ ಜೋರಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ...

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ‌ ಕರೆ : ಕಾನೂನು ಕ್ರಮಕ್ಕೆ ಪರಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಿಷೇಧಿಸಲು ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪತ್ರದ ನಂತರ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ...
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img