Wednesday, October 21, 2026

]karnataka tv

ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಹೋಮ್‌ಬೌಂಡ್‌ ಸಿನಿಮಾ ಆಯ್ಕೆ

ಜಿಲ್ಲೆಯ ಇಬ್ಬರು ಸ್ನೇಹಿತರ ಹೃದಯಸ್ಪರ್ಶಿ ಕಥೆ ಈಗ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದು, ನೇರವಾಗಿ ವಿಶ್ವದ ಅತಿದೊಡ್ಡ ಚಲನಚಿತ್ರ ವೇದಿಕೆಯಾದ ಆಸ್ಕರ್ ಪ್ರಶಸ್ತಿ ಸ್ಪರ್ಧೆವರೆಗೂ ತಲುಪಿದೆ. ಲಾಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದಿಯೋರಿ ಎಂಬ ಸಣ್ಣ ಹಳ್ಳಿಯಿಂದ ಪ್ರಾರಂಭವಾದ ಈ ಕಥೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ನಿರ್ದೇಶಕ ನೀರಜ್ ಘಯ್ವಾನ್ ಅವರ ಹೋಮ್ಬೌಂಡ್ ಸಿನಿಮಾ, 2026ರ...

ಮೀನಾಕ್ಷಿ ಸೋಮೇಶ್ವರ ದೇಗುಲದಲ್ಲಿ ಕುಂಬ್ಳೆ ದಂಪತಿ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಪತ್ನಿ ಚೇತನಾ ಜೊತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಪ್ರಸಿದ್ಧ ಮೀನಾಕ್ಷಿ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಿಂದೆ ಮಾಡಿದ ಹರಕೆ ನೆರವೇರಿದ ಹಿನ್ನೆಲೆಯಲ್ಲಿ ಕುಂಬ್ಳೆ ದಂಪತಿ ದೇವಾಲಯಕ್ಕೆ ಆಗಮಿಸಿದ್ದು, ಚೇತನಾ ಕುಂಬ್ಳೆ ದೇವರಿಗೆ ಮಡಿಲಕ್ಕಿ ಅರ್ಪಿಸಿದರು....

₹24,634 ಕೋಟಿ ರೈಲು ಬೂಸ್ಟ್! ಮಧ್ಯ ಭಾರತದ ಸಂಪರ್ಕಕ್ಕೆ ಹೊಸ ಹಳಿ

ಮಧ್ಯ ಭಾರತದ ರೈಲು ಸಂಪರ್ಕವನ್ನು ಬಲಪಡಿಸಲು ₹24,634 ಕೋಟಿ ರೂ. ಮೌಲ್ಯದ ನಾಲ್ಕು ಪ್ರಮುಖ ರೈಲು ಯೋಜನೆಗಳಿಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳ 18 ಜಿಲ್ಲೆಗಳನ್ನು ಒಳಗೊಂಡಿವೆ. ಹೊಸ ಮೂರನೇ ಮತ್ತು ನಾಲ್ಕನೇ...

ಶೂ ಎಸೆದಿದಕ್ಕೆ ಪಶ್ಚಾತಾಪವಿಲ್ಲ ದೇವರೆ ನನ್ನನ್ನು ಪ್ರಚೋದಿಸಿದ್ದು – ಕಿಶೋರ್

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಗೆ ಸಂಬಂಧಿಸಿ ವಕೀಲ ರಾಕೇಶ್‌ ಕಿಶೋರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಯಾವುದೇ ಪಶ್ಚಾತಾಪವಿಲ್ಲ, ನಾನು ಮಾಡಿದದ್ದು ಸರಿಯೇ. ದೇವರೇ ನನ್ನನ್ನು ಅದಕ್ಕೆ ಪ್ರಚೋದಿಸಿದರು ಎಂದು ಅವರು ಹೇಳಿದರು. ಸೋಮವಾರ ನಡೆದ ಘಟನೆ ವೇಳೆ ರಾಕೇಶ್‌ ಕಿಶೋರ್‌ ಅವರು ಸನಾತನ ಧರ್ಮಕ್ಕೆ...

ದಳಪತಿಗಳ ಬಲ ಕುಗ್ಗಿಸಲು ಡಿಕೆಶಿ ಮಾಸ್ಟರ್ ಪ್ಲಾನ್!

ರಾಜ್ಯ ರಾಜಕೀಯದಲ್ಲಿ ಮತ್ತೆ ಕದನವಾಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೊಸ ಮಾಸ್ಟರ್ ಪ್ಲಾನ್ ರೂಪಿಸಿರುವ ಮಾಹಿತಿ ಬಹಿರಂಗವಾಗಿದೆ. ಜೆಡಿಎಸ್‌ನ ಬಲ ಕುಗ್ಗಿಸುವ ಉದ್ದೇಶದಿಂದ ಅವರು ಕೆಲವು ಶಾಸಕರನ್ನು ಸೆಳೆಯಲು ಕಮಲ ಹಾಕಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಲ ಕುಗ್ಗಿಸಿಕೊಂಡಿರುವ ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಉಸಿರಾಡುತ್ತಿದ್ದರೆ, ಡಿಕೆಶಿಯ ಈ ತಂತ್ರ ದಳಪತಿಗಳಿಗೆ ಹೊಸ ತಲೆನೋವು ತಂದಿದೆ. 2023ರ ವಿಧಾನಸಭಾ...

ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಳವು ಪ್ರಕರಣಕ್ಕೆ‌ ಬಿಗ್ ಟ್ವಿಸ್ಟ್!‌

ಶಬರಿಮಲೆ ಅಯ್ಯಪ್ಪ ದೇವಾಸ್ಥಾನದ ಚಿನ್ನದ ತಟ್ಟೆಗಳ ಕಳ್ಳತನ ಪ್ರಕರಣಕ್ಕೆ ಹೊಸ ಬೆಳಕು ಬಂದಿದೆ. ದೇವಸ್ಥಾನಕ್ಕೆ ನೀಡಿರುವ ಚಿನ್ನದ ತಟ್ಟೆಗಳನ್ನು ಪ್ರಾಯೋಜಕರು ತಮ್ಮ ಕುಟುಂಬದ ಮದುವೆ ಉದ್ದೇಶಕ್ಕಾಗಿ ಬಳಸಲು ಅನುಮತಿ ಕೇಳಿದ್ದರು ಎಂಬುದು ಇದೀಗ ಮುಂಗಡ ದಾಖಲೆಗಳಿಂದ ಹೊರಬಂದಿದೆ. ಪ್ರಾಯೋಜಕರಾದ ಉನ್ನಿಕೃಷ್ಣನ್ ಪೊಟ್ಟಿ ಡಿಸೆಂಬರ್ 9, 2019ರಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ಪತ್ರ ಬರೆದು, ದೇವಾಲಯದ ಗರ್ಭಗುಡಿಯಲ್ಲಿ...

ಅಯ್ಯಯೋ ಬೆಳಗ್ಗೆ ಹೆಂಡ್ತಿ : ಕತ್ತಲಾದ್ರೆ ಕಚ್ಚೋ ಹಾವು!

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ವಿಚಿತ್ರ ಘಟನೆ ಅಧಿಕಾರಿಗಳನ್ನು ಅಚ್ಚರಿಗೊಳಿಸಿದೆ. ಸಾಮಾನ್ಯವಾಗಿ ಈ ಜಿಲ್ಲೆಯಲ್ಲಿ ಸಮಾಧಾನ್‌ ದಿವಸ್‌ ಕಾರ್ಯಕ್ರಮದ ವೇಳೆ ನಿವಾಸಿಗಳು ವಿದ್ಯುತ್, ರಸ್ತೆ ಹಾಗೂ ಪಡಿತರ ಚೀಟಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರಕ್ಕೆ ಸಲ್ಲಿಸುತ್ತಾರೆ. ಆದರೆ ಮಹಮೂದಾಬಾದ್‌ ಪ್ರದೇಶದ ಲೋಧ್ಸಾ ಗ್ರಾಮದ ನಿವಾಸಿ ಮೆರಾಜ್‌ ಈ ಬಾರಿ ವಿಚಿತ್ರ ಕೌಟುಂಬಿಕ ವಿಷಯವನ್ನು ಮನಗಂಡಿದ್ದಾರೆ. ಮೆರಾಜ್‌...

ಮೈಸೂರಲ್ಲಿ ಹಾಡುಹಗಲೇ ಬರ್ಬರ ಹತ್ಯೆ : ಹಳೆಯ ವೈಷಮ್ಯವೇ ಕಾರಣ?

ಮೈಸೂರು ವಸ್ತುಪ್ರದರ್ಶನ ಮೈದಾನದ ಸಮೀಪ ಮಧ್ಯಾಹ್ನ ನಡೆದ ಭೀಕರ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್ ಅಲಿಯಾಸ್ ಮುಖಾಮುಚ್ಚಿ, ಅಲಿಯಾಸ್ ಗಿಲಿಗಿಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ವೆಂಕಟೇಶ್ ಕಾರಿನಲ್ಲಿದ್ದಾಗ ಯುವಕರ ಗುಂಪೊಂದು ಲಾಂಗ್...

25 ಕೋಟಿ ಲಾಟರಿ ಅದೃಷ್ಟ : ಸಿನಿಮಾ ಅಲ್ಲಾ ಸ್ವಾಮಿ ನಿಜಾ!

ಲಾಟರಿ ಲಾಟರಿ ಬಂಪರ್ ಲಾಟರಿ… ಅದೃಷ್ಟ ಎಂದರೆ ಇದೇ ಇರಬಹುದು. ಆಲಪ್ಪುಳ ಜಿಲ್ಲೆಯ ತುರವೂರಿನ ಶರತ್ ಎಸ್. ನಾಯರ್ ಅವರ ಜೀವನ ಒಂದು ಕ್ಷಣದಲ್ಲಿ ಬದಲಾದಂತಾಗಿದೆ. ನೆಟ್ಟೂರಿನ ನಿಪ್ಪಾನ್ ಪೇಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುವ ಈ ಯುವಕ, ಮೊದಲ ಬಾರಿಗೆ ಓಣಂ ಬಂಪರ್ ಲಾಟರಿ ಟಿಕೆಟ್ ಖರೀದಿಸಿದ್ದರು. ಅದೇ ಟಿಕೆಟ್ 2025ರ ಓಣಂ ಬಂಪರ್‌ನಲ್ಲಿ...

ಗಣತಿದಾರರ ಮೇಲೆ ಹಲ್ಲೆ: ದಾಖಲೆ ಕಿತ್ತುಕೊಂಡು ಗಲಾಟೆ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‌ನಲ್ಲಿ ಗಣತಿದಾರರ ಮೇಲೆ ಹಲ್ಲೆ ಮತ್ತು ದಾಖಲೆ ಕಿತ್ತುಕೊಂಡ ಘಟನೆ ನಡೆದಿದೆ. ಸಮೀಕ್ಷೆಗಾಗಿ ಮನೆಗೆ ತೆರಳಿದ್ದ ಗಣತಿದಾರ ಜನಾರ್ಧನ ಅವರ ಬಳಿ, ಒಂದು ಕುಟುಂಬ ದಾಖಲೆ ಕಿತ್ತುಕೊಂಡು ನಂತರ ವಾಪಸು ಕಳಿಸಿದ್ದೆಂದು ಆರೋಪಿಸಲಾಗಿದೆ. ಆ ಮನೆಯ R.R ನಂಬರ್ ಹಾಗೂ ರೇಷನ್ ಕಾರ್ಡ್ ಮಾಹಿತಿ ಕೇಳಿದ್ದಕ್ಕೆ ಕುಟುಂಬದ ಸದಸ್ಯರು ಗಣತಿದಾರರೊಂದಿಗೆ...
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img