ಆನ್‌ಲೈನ್ ಸೇವೆಗೆ ಮೊರೆ ಹೋಗುವ ಭಕ್ತರು ಹುಷಾರಾಗಿರಿ. ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ಹಣ ವಂಚಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.
ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ತೆಲಂಗಾಣ ಮೂಲದ ಸುದೀಪ್...
ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ.
ಸದ್ಯ...
ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್, ಸಾರಿಗೆ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...
ವಿಶ್ವದ ಶ್ರೀಮಂತ ದೇವಾಲಯವೆನಿಸಿಕೊಂಡಿರುವ ತಿರುಮಲ ತಿರುಪತಿ ದೇವಸ್ಥಾನದ ಹುಂಡಿ ಹಣವನ್ನು ದುರುಪಯೋಗ ಮಾಡಿಕೊಂಡು, ಅಲ್ಲಿನ ಸಿಬ್ಬಂದಿಯೊಬ್ಬ 140 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿರುವ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
2023ರ ಏಪ್ರಿಲ್ 29ರಂದು ಸಿಸಿಟಿವಿ ಪರಿಶೀಲನೆಯ ವೇಳೆ, ರವಿಕುಮಾರ್ ಎಂಬ ಸಿಬ್ಬಂದಿ ಲೆಕ್ಕ ಹಾಕುವ ವೇಳೆ ಹುಂಡಿ ಹಣ ಕದ್ದಿರುವುದು ಬಯಲಾಗಿತ್ತು. ತಪಾಸಣೆಯಲ್ಲಿ ಆತನ...
ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆತ್ಮೀಯ ಸ್ನೇಹ ಮತ್ತೊಮ್ಮೆ ಹೊರಹೊಮ್ಮಿದೆ. ಜಾರ್ಜಿಯಾ ಮೆಲೋನಿ ಅವರ ಆತ್ಮಕತೆ “ಐ ಆಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಪುಸ್ತಕದ ಭಾರತೀಯ ಆವೃತ್ತಿಗೆ ಪ್ರಧಾನಿ ಮೋದಿ ಮುನ್ನುಡಿ ಬರೆದಿದ್ದಾರೆ. ತಮ್ಮ ಜೀವನ, ಹೋರಾಟ, ನಂಬಿಕೆ ಮತ್ತು ನಾಯಕತ್ವದ...
ಕರೂರುನಲ್ಲಿ 41 ಮಂದಿ ಬಲಿಯಾದ ಕಾಲ್ತುಳಿತ ದುರಂತದ ಹಿನ್ನೆಲೆ, ಇದರ ಮೂಲ ಕಾರಣ ತಿಳಿಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು 8 ಎನ್‌ಡಿಎ ಸಂಸದರ ನಿಯೋಗವೊಂದನ್ನು ರಚಿಸಿದ್ದಾರೆ. ಹೇಮಾಮಾಲಿನಿ ನೇತೃತ್ವದ ಈ ನಿಯೋಗದಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಶಿವಸೇನೆಯ ಶ್ರೀಕಾಂತ್ ಶಿಂಧೆ, ಟಿಡಿಪಿಯ ಪುಟ್ಟ ಮಹೇಶ್...
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆಂದು ಹೇಳಿಕೆ ನೀಡಿರುವ ಕೇರಳ ಬಿಜೆಪಿ ವಕ್ತಾರ ಪಿಂಟು ಮಹಾದೇವ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್, ರಾಹುಲ್‌ಗಾಂಧಿಯವರ ಮೇಲೆ ಮಾಡಿದ ಈ ಕೊಲೆ ಬೆದರಿಕೆ ಸಾಮಾನ್ಯ ಹೇಳಿಕೆಯಲ್ಲ,...
ತಮಿಳುನಾಡಿನ ಕರೂರಿನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರ ರ್ಯಾಲಿ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಫ್ಐಆರ್ ದಾಖಲಾಗಿದ್ದು, ವಿಜಯ್ ತಡವಾಗಿ ಆಗಮಿಸಿದ್ದು, ಜೊತೆಗೆ ರೋಡ್ ಶೋಗೆ ಅನುಮತಿ ಇರದಿದ್ದೇ ದುರಂತಕ್ಕೆ ಕಾರಣವೆಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸಭೆಗೆ 10,000 ಜನರಿಗೆ ಅನುಮತಿ ನೀಡಲಾಗಿದ್ದರೂ,...
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯಂತ್ರಣಾತ್ಮಕ ತಪಾಸಣೆ ಮತ್ತು ಸರ್ಟಿಫಿಕೇಶನ್‌ಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ವಿಳಂಬವಾಗುತ್ತಿರುವುದಕ್ಕೆ ಅಂತ್ಯಹಾಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪರಿಶೀಲನಾ ಸಿಬ್ಬಂದಿ ಅಭಾವವಿರುವ...