ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಷಯವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿ ಆಚರಣೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ.
ಟಿಪ್ಪು ಜಯಂತಿ ಮತ್ತೆ ಪ್ರಸ್ತಾಪವಾಗುವುದನ್ನು ಸಮರ್ಥಿಸಿಕೊಂಡ ಕಾಶಪ್ಪನವರ್, ಜಾತ್ಯತೀತ ರಾಷ್ಟ್ರದಲ್ಲಿ ಎಲ್ಲರಿಗೂ ಸಮಾನ ಹಕ್ಕು. ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ...
ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆ ಆರಂಭವಾಗದ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಕನಿಷ್ಠ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಬೇಕು ಎಂದು ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಅವರ ಪೀಠವು, ಈ ಮೀಸಲಾತಿಯಲ್ಲೂ...
ಇಂಡಿಗೊ ವಿಮಾನಗಳ ಹಾರಾಟ ರದ್ದಾದ ಆರಂಭಿಕ ದಿನಗಳಲ್ಲಿ ಉಂಟಾದ ಅವ್ಯವಸ್ಥೆಯ ಲಾಭ ಪಡೆದಿದ್ದ ಟ್ಯಾಕ್ಸಿ ಚಾಲಕರು ಈಗ ಪ್ರಯಾಣಿಕರ ಕೊರತೆಯಿಂದ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಅಗ್ರಿಗೇಟರ್ ಕ್ಯಾಬ್‌ಗಳು ಹಾಗೂ ಖಾಸಗಿ ಟ್ಯಾಕ್ಸಿಗಳ ಆದಾಯದಲ್ಲಿ ತೀವ್ರ ಕುಸಿತ ದಾಖಲಾಗಿದೆ.
ವಿಮಾನ ನಿಲ್ದಾಣದ ಸುತ್ತಮುತ್ತ 10 ಸಾವಿರಕ್ಕೂ ಹೆಚ್ಚು ಟ್ಯಾಕ್ಸಿಗಳು ಸಂಚರಿಸುತ್ತಿವೆ. ಇಂಡಿಗೊ ವಿಮಾನ...
1) ಲೋಕಸಭೆಯಲ್ಲಿ "ವಂದೇ ಮಾತರಂ" ಕಿಚ್ಚು
ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಂದೇ ಮಾತರಂ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂಬ ಪ್ರಿಯಾಂಕಾ ಗಾಂಧಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ವಂದೇ ಮಾತರಂ ರಾಜಕೀಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದರು. ವಂದೇ ಮಾತರಂ 150 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಈ ಚರ್ಚೆ ಅಗತ್ಯವಿದೆ ಎಂದು ಹೇಳಿದರು....
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭಾರಿ ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಒಟ್ಟು 18 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬೆಂಗಳೂರು ದಕ್ಷಿಣ...
ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು.
ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...
ಕಾಂಗ್ರೆಸ್ ಪಾಳಯದಲ್ಲಿ ಪವರ್–ಶೇರಿಂಗ್ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಮಾರ್ಮಿಕ ಮಾತು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕುಣಿಗಲ್ ತಾಲ್ಲೂಕಿನ ಕೆಂಪನಹಳ್ಳಿ ಗ್ರಾಮದಲ್ಲಿ ಡಿಕೆ ಶಿವಕುಮಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಪ್ರಯತ್ನ ಮಾಡ್ತಾ ಇದ್ದೀವಿ… ಒಂದಲ್ಲೊಂದು ದಿನ ಗೆಲ್ಲಲೇಬೇಕು. ಕ್ರೀಡೆಯಲ್ಲಿ ಹೀಗೇ,...
ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಬಾಂಬ್ ಸಿಡಿಸಿದ್ದ ಮಾಜಿ ಸಚಿವ ಕೆಎನ್ ರಾಜಣ್ಣ ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಹೊಸ ಬಾಂಬ್ ಸಿಡಿಸಿದ್ದಾರೆ.
ಬ್ರೇಕ್‌ಫಾಸ್ಟ್ ಪಾಲಿಟಿಕ್ಸ್ ಬಳಿಕ ಹೈಕಮಾಂಡ್ ಆದೇಶದ ಅನ್ವಯ ಕುರ್ಚಿ ಕಿತ್ತಾಟದ ಹೇಳಿಕೆಗಳು ಬಂದ್ ಆಗಿದ್ದವು. ಆದರೆ ಸಿಎಂ ಪುತ್ರ ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ...
ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಪತ್ರಕರ್ತರಿಗೆ ಸಮಾಜವು ಗೌರವ ನೀಡುತ್ತದೆ. ಆಡಳಿತದಲ್ಲಿ ತಪ್ಪುಗಳಾಗಿದಾಗ ತಿದ್ದುವ ಜವಾಬ್ದಾರಿ ಪತ್ರಿಕಾಗಳದ್ದಾಗಿದೆ ಎಂದು ಶಾಸಕ ಹಾಗೂ ರಾಜ್ಯ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಕೆ. ಷಡಕ್ಷರಿ ಹೇಳಿದರು.
ಕಲ್ಪತರು ಕ್ರಾಂತಿ ವಾರಪತ್ರಿಕೆಯ 13ನೇ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ಲೋಕ ನಾಲ್ಕನೇ ಅಂಗವಾಗಿ...
ದೇಶದಲ್ಲಿ ರೇಷನ್ ಕಾರ್ಡ್ ಇಲ್ಲದವರನ್ನು ಕಂಡುಹಿಡಿಯುವಂತಿಲ್ಲ. ಯಾವ ಸೌಲಭ್ಯವನ್ನು ಪಡೆಯಬೇಕಾದರೂ—ಕೇಂದ್ರವಾಗಲಿ, ರಾಜ್ಯವಾಗಲಿ—ರೇಷನ್ ಕಾರ್ಡ್ ಈಗ ಕಡ್ಡಾಯ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರಿಗಾಗಿ 5 ಕೆಜಿ ಅಕ್ಕಿ ಉಚಿತ ವಿತರಣೆಯನ್ನು ಘೋಷಿಸಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲು ನೆರವಾಗುತ್ತದೆ. ಆಹಾರ, ನಾಗರಿಕ ಸರಬರಾಜು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...