ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.
ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...
ಕೊನೆಗೂ BBMPಗೆ ಚುನಾವಣೆ ಫಿಕ್ಸ್! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪರವಾಗಿ ವಕೀಲ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...