Thursday, November 27, 2025

karnataka tv live

BIG WAR : ಪ್ರೀ ಬುಕ್ಕಿಂಗ್ ನಾಳೆಯಿಂದ ಆರಂಭ, ಆರ್.ಆರ್.ಆರ್ ದಾಖಲೆ ಮುರಿಯುತ್ತಾ ಕೆ.ಜಿ.ಎಫ್..?

  ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್‌ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ಜೂನ್ ನಲ್ಲಿ “ವೆಡ್ಡಿಂಗ್ ಗಿಫ್ಟ್” ನೀಡಲಿದ್ದಾರೆ ವಿಕ್ರಂಪ್ರಭು

  ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಾನು ಹತ್ತೊಂಬತ್ತು ವರ್ಷದ...

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...

Actor Kamal Haasan ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...

ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ..!

www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ. ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...

ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು...

ಸ್ನೇಹಿತನ ನೆನೆದು ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ…!

www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು. ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ  ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು.  ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...

ವೈದ್ಯರ ನಿರ್ಲಕ್ಷಕ್ಕೆ ಹಸುಗೂಸು ಸಾವು…!

www.karnatakatv.net:ತುಮಕೂರು: ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ  ಪ್ರಪಂಚ ಅರಿಯದ ಹಸುಗೂಸೊಂದು ಮೃತಪಟ್ಟಿದೆ. ಮಗುವಿನ ಸಾವು ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಂಜಮ್ಮ ಎಂಬುವವರಿಗೆ ಸುಮಾರು 7ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಕೊನೆಗೂ ಕಂಡ ಕಂಡ ದೇವರಿಗೆ ಮೊರೆ ಇಟ್ಟ ಬಳಿಕ ಆಕೆ ಗರ್ಭೀಣಿಯಾಗಿದ್ದರು. ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಗುಬ್ಬಿ...
- Advertisement -spot_img

Latest News

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ....
- Advertisement -spot_img