Political News: ಮುಡಾ ಹಗರಣಕ್ಕೆ ಸಂಬಂಧಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಯನ್ನು ಮುಂದುವರೆಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ. ಇನ್ನೂ ಈ ಬೆಳವಣಿಗೆಯಿಂದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ತನಿಖೆಯ ಅಂತಿಮ ವರದಿಯನ್ನು ಮೇ 7ರ ಒಳಗಾಗಿ ಒಪ್ಪಿಸುವಂತೆ ತಾಕೀತು ಮಾಡಿದೆ.
https://youtu.be/L_yUyPX7HhY
ಇನ್ನೂ ಇದೇ ಪ್ರಕರಣಕ್ಕೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ...
Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ.
ಈ...
Political News: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಹೊರಟಿರುವ ಜಾತಿ ಗಣತಿ ವರದಿಯ ಕುರಿತು ಪರ - ವಿರೋಧದ ಚರ್ಚೆಗಳು ವ್ಯಾಪಕವಾಗಿ ಜೋರಾಗಿವೆ. ಅಲ್ಲದೆ ಸ್ವಪಕ್ಷದ ಶಾಸಕರು ಹಾಗೂ ಸಚಿವರೇ ಈ ಜಾತಿ ಗಣತಿಯನ್ನು ತಿರಸ್ಕರಿಸುತ್ತೇವೆಂದು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇನ್ನೂ ಈ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ.
ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...
Political News: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
https://youtu.be/6IFCRWOq26o
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ.
ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...
International news: 2018ರಲ್ಲಿ ಭಾರತದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಭ್ರಷ್ಟ ವಜ್ರೋದ್ಯಮಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ವಂಚಕ ಮೆಹುಲ್ ಚೋಕ್ಸಿ ಏಪ್ರಿಲ್ 12ರಂದು ಬೆಲ್ಜಿಯಂನಲ್ಲಿ ಬಲೆಗೆ ಬಿದ್ದಿದ್ದಾನೆ. ಅಲ್ಲದೆ ಪ್ರಮುಖವಾಗಿ ಭಾತರದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13, 800 ಕೋಟಿ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ ಮೆಹುಲ್ ಚೋಕ್ಸಿಯನ್ನು ವಶಕ್ಕೆ ನೀಡುವಂತೆ ಎನ್‌ಐಎ ಮಾಡಿಕೊಂಡಿದ್ದ ಮನವಿ...
Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...
Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.
https://youtu.be/jgoe1n-O8Nk
ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ..
ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...