Hubli News: ಅಂಗನವಾಡಿಯಲ್ಲಿ ಮಕ್ಕಳಿಗಾಗಿ ಬರುತ್ತಿದ್ದ ಆಹಾರವನ್ನು ಸಂಗ್ರಹ ಮಾಡಿದ್ದ ಆರೋಪದಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಬತುಲ್ ಕಿಲ್ಲೇದಾ ಸಸ್ಪೆಂಡ್ ಆಗಿದ್ದಾರೆ.
2021ರ ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಕಿಲ್ಲೇದಾ ಸ್ಪರ್ಧಿಸಿದ್ದರು. ಇದೇ ಬತುಲ್ ಪತಿ ಫಾರೂಕ್ ತಮ್ಮ ಗೋದಾಮಿನಲ್ಲಿ ಅಂಗನವಾಡಿ ಮಕ್ಕಳಿಗೆ ಬರುತ್ತಿದ್ದ ಆಹಾರವನ್ನು ಸಂಗ್ರಹಿಸಿಟ್ಟಿದ್ದರು. ಕಳೆದ ವಾರ ಅಧಿಕಾರಿಗಳು ದಾಳಿ ನಡೆಸಿದಾಗ, ಈ...
Bellary News: ಬಳ್ಳಾರಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ, ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡು ಬಂದ ಹಿನ್ನೆಲೆ, 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಅಲ್ಲದೇ, ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ತಿಳಿಸಿದ್ದಾರೆ.
ಸರ್ಕಾರಿ ಅತಿಥಿ ಸಭಾಂಗಣದಲ್ಲಿ...
Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ರೇಸ್ ನಲ್ಲಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆಗಾಗಿ ಸಮಯ ಕಾಯಬೇಕು. ವರಿಷ್ಠರು ಅಂತಿಮ ತೀರ್ಮಾನ ತಗೋತಾರೆ. ಸಂಪುಟ ಪುನರ್ರಚನೆ...
Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಡಾ ಹಗರಣ ಹೋರಾಟದ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ಚರ್ಚೆ ಮಾಡುತ್ತಾರೆ. ಅಗತ್ಯ ಇದ್ದ್ರೆ ನಾವು ಸಭೆ ಮಾಡಿ ಮುಂದಿನ ಹೋರಾಟ ರೂಪುರೇಷೆ ರೂಪಿಸುತ್ತವೆ ಎಂದಿದ್ದಾರೆ.
ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್ ಪಾರ್ಟಿ. ಅಮೆರಿಕ ಅಧ್ಯಕ್ಷ ಟ್ರಂಪ್ ಕಾಂಗ್ರೆಸ್ ಭ್ರಷ್ಟಾಚಾರದ...
Health Tips: ಕರ್ನಾಟಕ ಟಿವಿ ಹೆಲ್ತ್ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ರೋಗಗಳಿಗೆ ಸಂಬಂಧಿಸಿದ, ರೋಗಗಳ ಪರಿಹಾರಕ್ಕೆ ಸಂಬಂಧಿಸಿದ ವೀಡಿಯೋವನ್ನು ನೀವು ನೋಡಿರಬಹುದು. ಅದೇ ರೀತಿ ನಾವಿಂದು ಪಿತ್ತಕೋಶದಲ್ಲಿ ಕಲ್ಲಿದ್ದರೆ, ಅದಕ್ಕೆ ಕಾರಣವೇನು ಎಂದು ಹೇಳಲಿದ್ದೇವೆ.
ಡಾ. ಅರ್ಜುನ್ ಅವರು ಈ ಬಗ್ಗೆ ವಿವರಿಸಿದ್ದು, ಕಲ್ಲುಗಳ ಸೇವನೆಯಿಂದ ಕಲ್ಲಾಗುವುದಲ್ಲ. ಬದಲಾಗಿ ಬೇರೆಯದ್ದೇ ಕಾರಣಗಳಿಂದ ಪಿತ್ತಕೋಶದಲ್ಲಿ ಕಲ್ಲಾಗುತ್ತದೆ. ಆದರೆ...
Bengaluru News: ಬೆಂಗಳೂರು : ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ...
News: ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025 ಜಾರಿಯಾಗಿದ್ದು, ಎಲ್ಲ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ ವಕೀಲರೆಲ್ಲರೂ ಸೇರಿ, ಈ ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025ನ್ನು ವಿರೋಧಿಸಿ, ಕೋರ್ಟ್ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.
ಈ ಬಿಲ್ ವಿರೋಧಿಸಲು ಕಾರಣವೇನು..?: ಈ ಬಿಲ್ ಪ್ರಕಾರ, ಒಂದು ಕೇಸ್ ಪಡೆದು ವಕೀಲರೊಬ್ಬರು ವಾದ ಮಂಡಿಸುತ್ತಿದ್ದರೆ, ಯಾರ...
Political News: ರಾಜ್ಯ ಸರ್ಕಾರದ ಗ್ಯಾರಂಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಕೂಡ ಒಂದು. ಆದರೆ ಗೃಹಲಕ್ಷ್ಮೀ ಯೋಜನೆಯ ದುಡ್ಡು, ಫಲಾನುಭವಿಗಳಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಅನ್ನೋದು ಹಲವು ಮಹಿಳೆಯರ ಕಂಪ್ಲೇಂಟ್ ಆಗಿತ್ತು. ಆದರೆ ನವೆಂಬರ್ ತಿಂಗಳ ಬಾಕಿ ಹಣ ನಾಳೆ ಗೃಹಲಕ್ಷ್ಮೀಯರ ಖಾತೆ ಬರಲಿದೆ.
ಈಗಾಗಲೇ ಡಿವಿಷನ್‌ಗಳ ಮೂಲಕ ಟಿಬಿಡಿ ಪ್ರಕ್ರಿಯೆ ಶುರುವಾಗಿದ್ದು, ಒಂದು ತಿಂಗಳಿನ...
Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...