Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...
Dharwad News: ಧಾರವಾಡ: ಧಾರವಾಡದಲ್ಲಿ ಪೈಪ್‌ಲೈನ್‌ನಿಂದ ಗ್ಯಾಸ್ ಲೀಕ್ ಆಗಿ, ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಗ್ಯಾಸ್ ಪೈಪ್‌ಲೈನ್ ಬಸ್ಟ್ ಆದ ಪರಿಣಾಮ ಈ ಘಟನೆ ನಡೆದಿದೆ.
ಧಾರವಾಡದ ರಜತಗಿರಿಯಲ್ಲಿ ಈ ಘಟನೆ ನಡೆದಿದ್ದು, ಒಂದು ಭಾಗದ ಚರಂಡಿಯಲ್ಲಿ ಈ ಗ್ಯಾಸ್ ಪೈಪ್‌ಲೈನ್ ಬಸ್ಟ್ ಆಗಿದೆ. ಇದರಿಂದ ಅಲ್ಲಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ಸ್ಥಳದಲ್ಲಿ ಆತಂಕದ...
Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...
Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...
Dharwad News: ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಹೊರಗಿದ್ದ ವಿಚಾರಣಾಧೀನ ಕೈದಿಯೋರ್ವ ಕಟ್ಟಡವೇರಿದ ಪ್ರಸಂಗ ನಗರದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿಯ ವಿಜಯ್ ಎಂಬಾತನೇ ಪೊಲೀಸರಿಂದ ತಪ್ಪಿಸಿಕೊಂಡು ಬಿಲ್ಡಿಂಗ್ ಏರಿದ ಕೈದಿ.
ಭಾನುವಾರ ಧಾರವಾಡ ಜೈಲಿಗೆ ಕಳುಹಿಸಲು ಪೊಲೀಸರು ಆತನನ್ನು ಕರೆತಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಓಡಿ ಹೋದ ಆರೋಪಿ ವಿಜಯ್ ಬಿಲ್ಡಿಂಗ್...
Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆಮಾಡಿದ್ದಾನೆ..
ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...
Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...
Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ತುರಿದ ಕ್ವಾಲಿ ಫ್ಲವರ್, 2 ಕಪ್ ಗೋದಿ ಹಿಟ್ಟು, ಅರ್ಧ ಕಪ್ ಕಡಲೆ ಹಿಟ್ಟು, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಆಮ್‌ಚೂರ್ ಪುಡಿ, ಉಪ್ಪು, ಶುಂಠಿ- ಬೆಳ್ಳುಳ್ಳಿ- ಹಸಿಮೆಣಸಿನ ಪೇಸ್ಟ್, ಕೊತ್ತೊಂಬರಿ ಸೊಪ್ಪು, ವೋಮ, ಎಣ್ಣೆ, ತುಪ್ಪ.
ಮಾಡುವ ವಿಧಾನ: ಒಂದು ಮಿಕ್ಸಿಂಗ್ ಬೌಲ್...
Life Lesson: ಎಲ್ಲರಿಗೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇರುತ್ತದೆ. ಕೆಲವರು ಸಮಸ್ಯೆಗಳನ್ನು ಎದುರಿಸಿ, ಜೀವನದಲ್ಲಿ ಮುಂದೆ ಬರುತ್ತಾರೆ. ಇನ್ನು ಕೆಲವರು ಸಮಸ್ಯೆ ಎದುರಿಸಲು ಸಾಧ್ಯವಾಗದೇ, ಜೀವ ಬಲಿ ಕೊಡುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಕಂಡು ಬರುವವರು ಸಮಸ್ಯೆಗೆ ಪರಿಹಾರ ಹುಡುಕದೇ, ಅದನ್ನೇ ಯೋಚಿಸುತ್ತ ಕೂರುವವರು. ಹಾಗಾಗಿ ನಾವಿಂದು ನಕಾಾರಾತ್ಮಕ ಯೋಚನೆಯನ್ನು ಹೇಗೆ...
National News: ಜಗತ್ಪ್ರಸಿದ್ಧ ಪುಣ್ಯಕ್ಷೇತ್ರ ಕಾಶಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರಪ್ರದೇಶದ ಆಚೆಗೆ ಶಿಫ್ಟ್ ಮಾಡಬೇಕಿದೆ ಎಂದು ಆದೇಶ ಹೊರಡಿಸಲಾಗಿದೆ. ಕಾಶಿಯನ್ನು ಮಾಂಸಮುಕ್ತ ಮಾಡಲು ಈ ಯೋಜನೆ...