Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ.
ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...
Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್ ನಿಷೇಧ ಮಾಡಿದ್ದು ರಾಷ್ಟ್ರೀಯ...
Political News: ನಿನ್ನೆಯಷ್ಟೇ ಧಾರವಾಡದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇ.ಡಿ ನೊಟೀಸ್ ನೀಡಿದ್ದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇ.ಡಿ ಅವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐ ಗೆ...
Bollywood News: ಬಾಲಿವುಡ್ ಅಂಗಳದಲ್ಲಿ ಆಗಾಗ ಜೋರು ಸುದ್ದಿ ಆಗುವ ನಟಿ ಅಂದರೆ ಅದು ರಾಖಿ ಸಾವಂತ್. ಹೌದು, ಸದಾ ಒಂದಿಲ್ಲೊಂದು ಸುದ್ದಿಗೆ ಗ್ರಾಸವಾಗುತ್ತಿರೋ ರಾಖಿ ಸಾವಂತ್ ಹೆಚ್ಚು ವಿವಾದಗಳಿಂದಲೇ ಸದ್ದು ಮಾಡಿದವರು. ರಾಖಿ ಸಾವಂತ್ ಅಂದಾಕ್ಷಣ ನೆನಪಾಗೋದೇ ಪರದೇಸಿಯಾ ಯೇ ಸಚ್ ಹೈ ಪಿಯಾ ಹಾಡು. ಈ ಹಾಡಿನ ಮೂಲಕ ಪಡ್ಡೆಗಳ ಮನಗೆದ್ದ...
Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ.
ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...
Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ.
ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...
Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು.
ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...
Political News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಏನೇ ಮಾಡಿದ್ರೂ ಮೋದಿ, ಅಮಿತ್ ಶಾ, ಪಾಪ ಹೋಗಲ್ಲ. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದಾರೆ ಅಂತ ಕಾರ್ಮಿಕ ಸಚಿವ ಸಂತೋಷ ಲಾಡ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...
Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಏನೂ ನೀರಿಕ್ಷೆ ಇಲ್ಲ ಎಲ್ಲ ಡಬ್ಬಾ.. ಬರೋದು ಹಿಂದೂಗಳ ಬಗ್ಗೆ ಮಾತಾಡೋದು..ಹಿಂದೂ - ಮುಸ್ಲಿಂ ಸೆಂಟಿಮೆಂಟ್ ಬಿಟ್ರೆ ಏನಿಲ್ಲ..ಯಾವ ಹಿಂದೂಗಳಿಗೆ ಏನಾಗಿದೆ, ಅದರ ಡಿಟೇಲ್ಸ್ ಕೊಡ್ತಾರಾ? ಅಂತ ಕಾರ್ಮಿಕ ಸಚಿವ ಸಂತೋಷ...