Varanasi: ಕಾಶಿ ವಿಶ್ವನಾಥ ಧಾಮ (Kashi Vishwanath Dham) ಕಾರಿಡಾರ್ನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯವರು ಇತ್ತೀಚೆಗಷ್ಟೇ ಉದ್ಘಾಟನೆ ಮಾಡಿದ್ದಾರೆ. ಅದ್ದೂರಿಯಾಗಿ ಲೋಕಾರ್ಪಣೆಗೊಂಡ ಕಾಶಿ ವಿಶ್ವನಾಥ ಧಾಮ ದೇಗುಲಕ್ಕೆ ಹೊಸವರ್ಷದ ಮೊದಲ ದಿನ 5 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ...
ಕಳೆದ ಬಾನುವಾರ 11,877 ಕೋವಿಡ್ ಪ್ರಕರಣಗಳು ದಾಖಲಾಗಿವೆ , ಈಗಾಗಿ ಸರ್ಕಾರ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಸಹ ಹೊಸ ಹೊಸ ಪ್ರಕರಣಗಳು ಹೆಚ್ಚುತ್ತಿದೆ. ಈಗಾಗಿ ಮುಂಬೈನಲ್ಲಿ ಪ್ರಯಾಣಿಕರು ಬಸ್ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಸುವ ಮೊದಲು ಆರೋಗ್ಯ ಕಾರ್ಯಕರ್ತರು ಸುರಕ್ಷಿತ ಕ್ರಮವಾಗಿ ತಪಾಸಣೆಯನ್ನು ಮಾಡಿ ಒಳಕ್ಕೆ ಬಿಡುತ್ತಿದ್ದಾರೆ. ಈ ಹಿಂದೆ ಮುಂಬೈನ ಮುನ್ಸಿಪಲ್...
ಕನ್ನಡದಲ್ಲಿ ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿದ ಸಿನಿಮಾ ಸಲಗ ಇದು ತುಂಬಾನೆ ಹಿಟ್ ಆಗಿತ್ತು. ಇದರ ಬೆನ್ನಲ್ಲೆ ದುನಿಯಾ ವಿಜಯ್ ಟಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ. ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸಲಿದ್ದಾರೆ, ಈ ಬಗ್ಗೆ ಹಲವು ದಿನಗಳ ಹಿಂದೆಯೇ ಸುದ್ದಿ ಕೇಳಿ ಬಂದಿತ್ತು...
ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು.
ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
ಪುಷ್ಪಾ ಸುಕುಮಾರ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ, ಸಿನಿಮಾ ಹೊರತು ಪಡಿಸಿ ಕನ್ನಡಿಗರಿಗೆ ಇಷ್ಟವಾಗಿದ್ದು, ನಮ್ಮ ಕನ್ನಡದ ನಟರಿರುವುದು ಇದರಲ್ಲಿ ನಾಯಕಿ ನಟಿಯಾಗಿ ರಶ್ಮಿಕಾ ಮಂದಣ್ಣ ಮತ್ತು ವಿಲನ್ ಪಾತ್ರದಲ್ಲಿ ಡಾಲಿ ಧನಂಜಯ್ ಇಬ್ಬರು ಸಹ ನಟಿಸಿರುವುದು,ಮೂಲಗಳ ಪ್ರಕಾರ ಪುಷ್ಪಾ ಸಿನಿಮಾ ಬಜೆಟ್ 200 ರಿಂದ 250 ಕೋಟಿ ಎಂದು ಅಂದಾಜಿಸಲಾಗುತ್ತಿದೆ. ಇಷ್ಟು ದೊಡ್ಡ ಬಜೆಟ್...
ಸಂಜನಾ ಗಲ್ರಾಣಿ 2020 ಮತ್ತು 2021 ರಲ್ಲಿ,ಅನಾರೋಗ್ಯ ಈಗೆ ಒಂದಲ್ಲಾ ಒಂದು ಸಂಕಷ್ಟಕ್ಕೆ ಸಿಲುಕಿದ್ದರು, ಈಗ ತನ್ನ ಜೀವನದಲ್ಲಿ ನಡೆದ ಕಹಿಘಟನೆಗಳನ್ನು ಮರೆತು ಹೊಸ ಜೀವನ ಕಂಡುಕೊoಡಿದ್ದಾರೆ , 2022 ಕ್ಕೆ ಅವರ ಬದುಕಿನಲ್ಲಿ ಹೊಸ ಅತಿಥಿಯ ಆಗಮನವಾಗಿದೆ. ಡ್ರಗ್ಸ್ ಪ್ರಕರಣದ ಬಳಿಕ ಹೊರ ಬಂದ ಮೇಲೆ ಎಲ್ಲಿಯು ವೈಯಕ್ತಿಕ ಜೀವನದ ಬಗ್ಗೆಯು ಮಾಹಿತಿಯನ್ನು...
ಮೈಸೂರು : ಕಾಂಗ್ರೆಸ್ (Congress)ಗೆ ಯಾಕೆ ಇಷ್ಟು ಆತುರ ಚುಣಾವಣೆಗೆ ಇನ್ನೂ ಸಮಯ ಇದೆ. ಮೇಕೆದಾಟು ಯೋಜನೆಯ ಪಾದಯಾತ್ರೆ ಮಾಡುವಲ್ಲಿ ಸಕ್ಸಸ್ ಆಗುತ್ತೋ, ಇಲ್ಲ ಸರ್ಕಾರ ಪಾದಯಾತ್ರೆ ತಡೆಯುತ್ತೋ ಗೊತ್ತಿಲ್ಲ, ಕಾಂಗ್ರೆಸ್ ನವರು 100 ಪಾದಯಾತ್ರೆ ಆದ್ರೂ ಮಾಡಲಿ ನನಗೆ ಆತಂಕವಿಲ್ಲ ಆದರೆ ಇಂತಹ ಸಮಯದಲ್ಲಿ ಇದೆಲ್ಲ ಬೇಕಾ, ಒಮಿಕ್ರಾನ್ ಹೆಚ್ಚಾಗುತ್ತಿರುವ ವೇಳೆ ಜನರು...
ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ, ಇದರ ಪ್ರಯುಕ್ತ ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9;30 ಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು....
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ.
ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ...
Ramanagar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...