Tuesday, June 9, 2026

karnataka tv movies

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...

ಕುಟುಂಬದ ಸಮ್ಮುಖದಲ್ಲಿ ಸಲಿಂಗಕಾಮಿಗಳ ಮದುವೆ..!

ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್  ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...

ಮತಾಂತರ ನಿಷೇಧ ಮಸೂದೆಯಲ್ಲಿ ಇರುವ ಅಂಶಗಳು..!

ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ  ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ. ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...

RGV ಶಿಷ್ಯನ ‘ಸ್ಟಾಕರ್’ ಸಿನಿಮಾ ರಿಲೀಸ್ ಗೆ ರೆಡಿ..!

ಸಿನಿಮಾ : ಬಣ್ಣದ‌ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ‌ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ.  ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್.  ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...

PRK ಪ್ರೊಡಕ್ಷನ್ ನಲ್ಲಿ ನಟಿಸಲಿದ್ದಾರೆ ಆಶಿಕಾ..!

https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...

OTTಯಲ್ಲಿ ಬರಲಿದೆ ಭಜರಂಗಿ-2, ಶುರುವಾಗಲಿದೆ ಭಜರಂಗಿ ಅಬ್ಬರ..!

www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...

ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಧ್ವಂಸ..!

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...

`ಸಖತ್’ ಖುಷಿಯಲ್ಲಿ ಗಣಿ-ಸುನಿ, 25ನೇ ದಿನದತ್ತ ಸಖತ್ ಜರ್ನಿ..!

www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಸಖತ್ ಸಿನಿಮಾ ಗೆಲುವಿನ ನಾಗಲೋಟ ಮುಂದುವರೆಸಿದೆ. ಮೂರು ವಾರದ ಹಿಂದಷ್ಟೇ ರಿಲೀಸ್ ಆಗಿದ್ದ ಸಖತ್ ಸಿನಿಮಾಗೆ ಸಖತ್ ರೆಸ್ಪಾನ್ಸ್ ಸಿಕ್ತಿತ್ತು. ಇದೀಗ ಸಖತ್ ಸಿನಿಮಾ 25ನೇ ದಿನದತ್ತ ದಾಪುಗಾಲಿಟ್ಟಿದೆ. ಮತ್ತೊಮ್ಮೆ ಗಣಿ-ಸುನಿ ಕಾಂಬೋ ವರ್ಕ್ ಆಗಿದೆ. ಇದೇ ಖುಷಿಯಲ್ಲಿ ಸಖತ್ ಬಳಗ ಸಕ್ಸಸ್ ಮೀಟ್...
- Advertisement -spot_img

Latest News

ಇರುವ ಚಿನ್ನವನ್ನೆಲ್ಲಾ ಧರಿಸಿ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ: ಮನೆಗೆ ಕನ್ನ ಹಾಕಿದ ಕಳ್ಳರು

Viral News: ಇತ್ತೀಚಿನ ಸೋಶಿಯಲ್ ಮೀಡಿಯಾ ಅಂದ್ರೆ 1 ಮನೆ ಆಗಿಬಿಟ್ಟಿದೆ. ಆ ಮನೆಯಲ್ಲಿ ಅಡುಗೆ ಮಾಡಿದ್ರೆ, ಕ್ಲೀನಿಂಗ್ ಮಾಡಿದ್ರೆ ಓಕೆ. ಆದರೆ ಈಗ ಆ...
- Advertisement -spot_img