ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ.
ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.
ಹೊಸ ವೈರಸ್ ವೇಗವಾಗಿ...
ಕಲಬುರಗಿ : ಅಫಜಲಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರ ಎಸಗಿದ್ದು, ಗುರುವಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚನಬಸಯ್ಯ ಸಾತಯ್ಯ ಝಳಕಿ ಬಂಧಿತ ಆರೋಪಿ. ಈತ ತಮ್ಮ ಪಕ್ಕದ ಮನೆಯ ಬಾಲಕಿಗೆ ಮೇಣಸಿನ ಕಾಯಿ ಭಜ್ಜಿ ಕೊಡಿಸುವುದಾಗಿ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ...
ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು ಇಲ್ಲದಿದರೆ ಹಿಂದಿನ ಇತಿಹಾಸ ಮರುಕಳಿಸುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಬಗ್ಗೆ ಬೆಂಗಳೂರಿನ ಜನತೆ ಎಚ್ಚರಿಕೆಯಿಂದ ಇರಬೇಕು. ದೈಹಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು....
ಬೆಂಗಳೂರು: ಸದಾಶಿವನಗರದ ಪಬ್ ನಲ್ಲಿ ಕಿರಿಕ್ ಕೀರ್ತಿ ಯ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ. ಸದಾಶಿವನಗರದ ಪಬ್ ಗೆ ತನ್ನ ಸ್ನೇಹಿತರೊಡನೆ ನಿನ್ನೆ ರಾತ್ರಿ ಕಿರಿಕ್ ಕೀರ್ತಿ ಹೋಗಿದ್ದರು. ಆ ವೇಳೆ ಪಕ್ಕದ ಟೇಬಲ್ ನ ವ್ಯಕ್ತಿಯೊಬ್ಬ ಫೋಟೋವನ್ನು ತೆಗೆದಿದ್ದ, ಇದನ್ನು ಗಮನಿಸಿದ ಕಿರಿಕ್ ಕೀರ್ತಿ ಅದನ್ನು ಪ್ರಶ್ನಿಸಿದ್ದಾನೆ. ಆಗ ಆ ವ್ಯಕ್ತಿ ಕ್ಷಮೆ...
ಬೆಳಗಾವಿ: ಪ್ರಸ್ತುತ, ಸಾಮಾಜಿಕ ಮಾಧ್ಯಮ ಸದ್ಬಳಕೆಗಿಂತ ದುರ್ಬಳಕೆ ಕುರಿತಾಗಿಯೇ ಹೆಚ್ಚು ಚರ್ಚೆಗೀಡಾಗುತ್ತಿದೆ. ಆದರೆ, ಇಲ್ಲೊಬ್ಬರ ಬಾಳಿಗೆ ಸಾಮಾಜಿಕ ಮಾಧ್ಯಮವೇ ಪ್ರೇರಣೆ ನೀಡಿದೆ. 'ನನ್ನ ಬದುಕೇ ಮುಗಿದ್ಹೋಯ್ತು' ಎಂದು ಭಾವಿಸಿದ್ದ ವ್ಯಕ್ತಿ, ಇಂದು ರಾಷ್ಟ್ರಮಟ್ಟದ ಈಜು ಸ್ಪರ್ಧೆಗಳಲ್ಲಿ ಮಿಂಚುತ್ತಿದ್ದಾರೆ.
ಇದು ಬೆಳಗಾವಿ ತಾಲ್ಲೂಕಿನ ಹಲಭಾವಿಯ 44ನೇ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ ಆಗಿರುವ ಶ್ರೀಕಾಂತ ದೇಸಾಯಿ ಅವರ...
ನವದೆಹಲಿ : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್‍ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು...
ಹೈದರಾಬಾದ್: ಮೂರು ಅಡಿ ಎತ್ತರವಿರುವ ಗಟ್ಟಿಪಲ್ಲಿ ಶಿವಲಾಲ್ ಅವರು ಕುಬ್ಜ ಸಮುದಾಯದಲ್ಲೇ ಹೊಸ ಇತಿಹಾಸವೊಂದನ್ನು ಬರೆದಿದ್ದಾರೆ. ದೇಶದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆದ ಮೊದಲ ಕುಬ್ಜ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
42 ವರ್ಷದ ಶಿವಲಾಲ್ ನಗರದ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ತಾನು ಕುಬ್ಜನಾಗಿರುವುದುರಿಂದ ಪ್ರಯಾಣ ಮಾಡುವುದು ತುಂಬಾ ಕಷ್ಟಕರವಾಗಿದ್ದರಿಂದ ಸ್ವಾವಲಂಬಿಯಾಗುವ ಅವಶ್ಯಕತೆ ಇತ್ತು. ಆದರೆ ಎತ್ತರ ಕಡಿಮೆ...
ಶಿವಮೊಗ್ಗ : ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ...
ಮೈಸೂರು: ಮೊದಲ ಪತ್ನಿಯ ಕೊಲೆಯ ಜೈಲುವಾಸದ ನಂತರ ಎರಡನೇ ಪತ್ನಿಯ ಕೊಲೆ.ನಂಜನಗೂಡಿನ ನವಿಲೂರು ಗ್ರಾಮದ ಈರಯ್ಯ ಎಂಬವರು ಮೊದಲ ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಸೇರಿದ್ದರು. ಜೈಲಿನ ಸೆರೆವಾಸದ ನಂತರ ನಿಂಗವ್ವ ಎಂಬುವವರನ್ನು ಮತ್ತೊಂದು ಮದುವೆ ಮಾಡಿಕೊಂಡಿದ್ದು ಅವರ ಮೇಲೆ ಹಲ್ಲೆಗೆ ಮುಂದಾದಾಗ ಅವರ ತಾಯಿ ತಂದೆ ಹಾಗೂ ಇನ್ನಿಬ್ಬರು ತಡೆಯಲು ಬಂದಿದ್ದಾರೆ, ಆಗ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ ಬೆಳೆದ ಬೆಳೆಗಳು ನಾಶವಾಗಿದ್ದು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...