Monday, June 8, 2026

karnataka tv movies

ಕರ್ನಾಟಕದಲ್ಲಿ ಒಮಿಕ್ರಾನ್ ಎರಡು ಕೇಸ್ ಪತ್ತೆ.

ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕರ್ನಾಟಕದ ಇಬ್ಬರಲ್ಲಿ ಒಮಿಕ್ರಾನ್​ ಸೋಂಕು ಇರುವುದು ದೃಢಪಟ್ಟಿದೆ. 66 ವರ್ಷದ ವೃದ್ಧ, 46 ವರ್ಷದ ವ್ಯಕ್ತಿಗೆ ಒಮಿಕ್ರಾನ್​ ಸೋಂಕು ತಗುಲಿದೆ ಅಂತ  ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. https://www.youtube.com/watch?v=XashNrmOXzE&t=11s https://www.youtube.com/watch?v=nf8olN9la0I https://www.youtube.com/watch?v=4D6eZ2Zku80&t=16s

ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.

ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ. ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...

ಮಮತಾ ಬ್ಯಾನರ್ಜಿಯಿಂದ ರಾಷ್ಟ್ರಗೀತೆಗೆ ಅವಮಾನ..?     

        ನವದೆಹಲಿ : ಮುಂಬೈನಲ್ಲಿ ಬುಧವಾರ   ಮಾಧ್ಯಮಗೋಷ್ಟಿಯ ವೇಳೆ  ಮಮತಾ ಬ್ಯಾನರ್ಜಿಯವರು ರಾಷ್ಟ್ರಗೀತೆಗೆ ಅಗೌರವ ತೋರಿರುವ ಪ್ರಕರಣ ಕೇಳಿಬಂದಿದೆ. ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ  ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಚರ್ಚೆ ಮಾಡಿದರು. ಬಳಿಕ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಿದರು....

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...

ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ..!

ಬೆಂಗಳೂರು: ಹಿರಿಯ ನಟ ಶಿವರಾಂ ಮನೆಯಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಮನೆಯಲ್ಲಿ 3 ದಿನಗಳ ಹಿಂದೆ  ಅಯ್ಯಪ್ಪ ಸ್ವಾಮಿಗೆ ಪೂಜೆ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದು  ಮೆದುಳಿಗೆ ಪೆಟ್ಟು ಬಿದ್ದಿದೆ. ಇದರಿಂದ ಸೀತಾ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿದ್ದು ಮೂರು ದಿನದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ವೈದ್ಯರು ಸರ್ಜರಿ ಮಾಡಬೇಕೆಂದು...

ರೈಮ್ಸ್ ಮೂವಿ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದೆ.

ಸಿನಿಮಾ : ಅಜಯ್ ರಾಜ್ ಹಾಗೂ ಶುಭ ಪೂಂಜಾ ರವರು ನಟಿಸಿರುವ ರೈಮ್ಸ್ ಸಿನಿಮಾದ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಿದ್ದು, ಅಜಿತ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಸ್ಪೆನ್ಸ್, ಕ್ರೈಂ, ಥ್ರಿಲ್ಲರ್ ಮೂವಿ ಇದಾಗಿದ್ದು ಈ ಮೂವಿಯಲ್ಲಿ ಪ್ರೀತಿ, ನೋವು, ಸಂಬಂಧಗಳು, ಮನುಷ್ಯನಲ್ಲಿರುವ ಮೃಗತ್ವ ಹಾಗೂ ಈಗೋ...

‘ನಟ ಕಮಲ್ ಹಾಸನ್’ ಕೊರೋನಾ ಸೋಂಕಿನಿಂದ ಗುಣಮುಖ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ...

ಮೂರು ಕೃಷಿ ಕಾನೂನು ರದ್ದು ಮಸೂದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ. ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು. ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...

ಓಡುತ್ತ ನೇತ್ರ ದಾನ, ರಕ್ತದಾನ ಜಾಗೃತಿ ಮೂಡಿಸುತ್ತಿರುವ ದ್ರಾಕ್ಷಾಯಿಣಿ.

ಪವರ್ ಸ್ಟಾರ್ ಪುನೀತ್ ರಾಜಕುಮಾರ ನಿಧನರಾಗಿ ಒಂದು ತಿಂಗಳು ಕಳೆದಿದೆ. ಒಂದು ತಿಂಗಳು ಕಳೆದರೂ ಇನ್ನು ಕೂಡ ಎಲ್ಲರ ಮನಸ್ಸಿನಲ್ಲಿ ಅವರನ್ನು ಕಳೆದುಕೊಂಡು ನೋವು ಕೊಂಚವೂ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಿದ್ದು, ಧಾರವಾಡದಲ್ಲೊಬ್ಬ ಗೃಹಿಣಿ ಪುನೀತ್ ಸಮಾಧಿ ದರ್ಶನಕ್ಕೆ ವಿಶೇಷವಾಗಿ ತೆರಳಿದ್ದಾರೆ. ಹೀಗೆ ತೆರಳುವಾಗ ಆ ಮಹಿಳೆ ದಾರಿಯುದ್ದಕ್ಕೂ...

ಹುಬ್ಬಳ್ಳಿಯ ಶಾಲಾ ಮಕ್ಕಳಿಗೆ ಕರೋನ ಪಾಸಿಟಿವ್ .

ಹುಬ್ಬಳ್ಳಿ : ಇಲ್ಲಿನ ಖಾಸಗಿ ಶಾಲೆಯ ಮಕ್ಕಳಿಗೆ ಕರೋನ ಸೋಂಕು ತಗುಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲೆಗೆ ರಜೆಯನ್ನು ನೀಡಲಾಗಿದೆ ಅಂತ ಆಡಳಿತ ಮಂಡಳಿ ತಿಳಿಸಿದೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿಗೆ ಕರೋನ ಸೋಂಕು ಇರೋದು ಧೃಡಪಟ್ಟಿದ್ದು, ಈ ವಿದ್ಯಾರ್ಥಿಯ ಅಕ್ಕ, ಎಸ್​ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್​ ವ್ಯಾಸಂಗ ಮಾಡುತ್ತಿದ್ದಾಳಂತೆ, ಇದೇ ವೇಳೆ ಮುಂಜಾಗ್ರತ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img