ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳವ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುದವಾರ ಹೇಳಿಕೆ ನೀಡಿದ್ದಾರೆ.
ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು`ಮಧ್ಯಪ್ರದೇಶದವನಾದ ನಾನು ಕರ್ನಾಟಕಕ್ಕೆ ಬಂದಿರುವುದು ಸಂತಸವಾಗುತ್ತಿದೆ. ನಾನು ಕೂಡ ಕನ್ನಡ ಕಲಿಯುತ್ತಿದ್ದೇನೆ. ಭಾರತದಲ್ಲಿಯೇ ಕರ್ನಾಟಕ...
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...
ಬೆಂಗಳೂರು: ರೆಬಲ್ ಸ್ಟಾರ್, ಕರ್ನಾಟಕದ ಕರ್ಣ, ಮಂಡ್ಯದ ಗಂಡು, ಎಂಬ ಬಿರುದುಗಳನ್ನು ಹೊಂದಿರುವ ನಟ ಅಂಬರೀಶ್ ಅಣ್ಣನವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಲಿದೆ. ಅಂಬರೀಶ್ ಅಣ್ಣನವರು ನವೆಂಬರ್- 24- 2018 ರಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಆ ದಿನ ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಸಾವಿನ ಸುದ್ದಿಯನ್ನು ಕೇಳಿ ಬರಸಿಡಿಲು ಬಡಿದಂತೆ...
ಬೆಂಗಳೂರು: ಎಚ್ ಡಿ ರೇವಣ್ಣ ಅವರ ಪುತ್ರ ಡಾ. ಸೂರಜ್ ರೇವಣ್ಣ ಕೋಟಿ ಕೋಟಿ ಆಸ್ತಿಯನ್ನು ಹೊಂದಿದ್ದು ಇಂದು ವಿಧಾನ ಪರಿಷತ್ ನ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಾಸನ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಡಾ.ಸೂರಜ್ ರೇವಣ್ಣನವರು 18 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ ಹಾಗೂ 45 ಲಕ್ಷ 75 ಸಾವಿರ ಬೆಲೆಬಾಳುವ 1 ಕೆಜಿ ಚಿನ್ನಾಭರಣವನ್ನು...
ನವ ದೆಹಲಿ :ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ ಒಪ್ಪಂದ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಒಂದು ಹೆಜ್ಜೆ...
ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...
ಬೆಂಗಳೂರು : ನಟ ಡಾಲಿ ಧನಂಜಯ್ ಅವರಿಗೆ ಸಾಲು ಸಾಲು ಸಿನಿಮಾಗಳು ಅರಸಿ ಬರುತ್ತಿವೆ. ಅವರ ಅಭಿನಯದ ರತ್ನನ್ ಪ್ರಪಂಚ ಸಿನಿಮಾ ಇತ್ತೀಚಿಗೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.ಇದೀಗ ಅವರ ಅಭಿನಯದ ಮತ್ತೊಂದು ಸಿನಿಮಾ ಸೆಟ್ಟೆರಿದೆ. ಒನ್ಸ್ ಅಪನ್ ಅ ಟೈಮ್ ಇನ್ ಜಮಾಲ್ ಗುಡ್ಡ' ತಮ್ಮ ಮುಂದಿನ...
ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ.
ಕರ್ನಾಟಕ...
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರು ವಿಪತ್ತು ಪರಿಹಾರದಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಕೈಗೊಂಡಿದ್ದ ಅತಿವೃಷ್ಟಿಯಿಂದ ಉಂಟಾದ ಬೆಳೆ ಮತ್ತು ಮನೆ ಹಾನಿಗೆ ಪರಿಹಾರ ನೀಡುವ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಅ.1 ರಿಂದ ನ.21ರವರೆಗೆ ಅತಿವೃಷ್ಟಿಯಿಂದಾಗಿ ಬೆಳೆ ಮತ್ತು ಮನೆ ಹಾನಿಯಾಗಿರುವ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಿರ್ಮಿಸಿರುವ ಲಾ ಕಾಲೇಜ್ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್ ನಾರಾಯಣ್, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...