ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಕಾಲಿಟ್ಟಿದ್ದ ಘಳಿಗೆಯೋ ಏನೋ ದಿನದಿಂದ ದಿನಕ್ಕೆ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗ್ತಾನೆ ಇದ್ದಾರೆ. ಸದ್ಯ ರಶ್ಮಿಕಾ ಘಟಾನುಘಟಿ ತಾರೆಯನ್ನೂ ಹಿಂದಿಕ್ಕಿ ನಂಬರ್ ಒನ್ ಪಟ್ಟ ಗಿಟ್ಟಿಸಿಕೊಂಡಿದ್ದಾರೆ.
ಹೌದು, ರಾಕಿಂಗ್ ಸ್ಟಾರ್ ಯಶ್, ಸಮಂತಾ, ಪ್ರಭಾಸ್, ವಿಜಯ್ ದೇವರಕೊಂಡ ಸೇರಿದಂತೆ ಮುಂತಾದ ಸ್ಟಾರ್ ನಟರನ್ನು ಸರಿಗಟ್ಟಿರೋ ಈ ಕಿರಿಕ್ ಬೆಡಗಿ,...
ಉತ್ತರಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ರ ತಂದೆ ಕೇಂದ್ರ ಸಚಿವ ಅಜಯ್ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಅಂತ ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ ಆಂದೋಲನಕ್ಕೆ ಕರೆ ನೀಡಿದೆ.
ಇನ್ನು ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ...
ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...
ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...
www.karnatakatv.com : ಸಾವು ಎನ್ನುವುದು ಮನುಷ್ಯನ ಬೆನ್ನ ಹಿಂದೆಯೇ ಇರುತ್ತದೆ , ಆದರೆ ಯಾವಾಗ ಬರುತ್ತದೋ ಗೊತ್ತಿರುವುದಿಲ್ಲ ಇಂತಹದ್ದೇ ಒಂದು ಘಟನೆ ಸಂಭವಿಸಿದ್ದು, ಇಂಡಿಯ ಅಂಡರ್ 19 ತಂಡದ ಮಾಜಿ ನಾಯಕ ಅವಿ ಬರೋಟ್ ರವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .ಭಾರತದ ಕಿರಿಯರ ತಂಡದ ಮಾಜಿ ಕ್ಯಾಪ್ಟನ್ ಹಾಗು ಸೌರಾಷ್ಟ್ರ ತಂಡದ ಕ್ರಿಕಟಿಗ ಕ್ಯಾಪ್ಟನ್...
www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .
2021 ರ ಐಪಿಎಲ್...
2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...
www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...
www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್‌ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್‌ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...