ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
www.karnatakatv.net :ಚಿನ್ನವನ್ನು ಖರೀದಿಸುವವರಿಗೆ ಈಗ ಸಂತೋಷದ ಸುದ್ದಿ ಏಕೆಂದರೆ ಚಿನ್ನದ ಬೆಲೆ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಸಮೀಪಿಸಿದ್ದು ಬೆಲೆ ಇಳಿಕೆಯಾಗಿದೆ.
ಹೌದು, ಚಿನ್ನದ ಪ್ರೀಯರಿಗೆ ದುಡ್ಡು ಉಳಿಸುವ ಒಂದು ಸದಾವಕಾಶ ಬಂದಿದೆ. ಏಕೆಂದರೆ ಚಿನ್ನದ ಬೆಲೆ ಈಗ ಇಳಿಕೆಯಾಗಿದ್ದು, ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10ಗ್ರಾಂ 45,200 ರೂ ಇಳಿಕೆಗೊಂಡಿದ್ದು, ಶುದ್ಧ ಚಿನ್ನ 10...
ಭಾರತ ಮಹಿಳಾ ತಂಡ ವೆಸ್ಟ್ ಇಂಡೀಸ್ ವಿರುಧ್ಧದ ಏಕದಿನ ಪಂದ್ಯದಲ್ಲಿ 6 ವಿಕಟ್‌ಗಳಿಂದ ಭರ್ಜರಿ ಜಯಗಳಿಸಿದೆ.
ಟೀಂ ಇಂಡಿಯಾ ಆರಂಭಿಕ ಆಟಗಾರರ ನೆರವಿನಿಂದ ಕೊನೆಯ ಹಾಗೂ 3ನೇ ಏಕದಿನ ಪಂದ್ಯವನ್ನು 6 ವಿಕಟ್‌ಗಳಿಂದ ಗೆಲುವಿನ ನಗೆ ಬೀರಿದೆ.ವೆಸ್ಟ್ ಇಂಡಿಸ್‌ನಲ್ಲಿ ನೆಡೆಯುತ್ತಿದ್ದ 3 ಏಕದಿನ ಪಂದ್ಯಗಳಲ್ಲಿ ಮೊದಲ ಪಂದ್ಯವನ್ನು ಸೋತಿದ್ದ ಭಾರತದ ವನಿತೆಯರ ತಂಡವು ಉಳಿದ 2...
ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್ ೧೪ನೇ ಆವೃತ್ತಿಯ ಪಂದ್ಯಗಳು ಅಂತಿಮ ಹಂತದತ್ತ ಸಾಗಿದೆ.ಈ ಸಂಧರ್ಭದಲ್ಲಿ ಐಪಿಎಲ್ ಆಡಳಿತ ಮಂಡಳಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಐಪಿಎಲ್ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಏಕಕಾಲದಲ್ಲಿ ೨ ಪಂದ್ಯಗಳನ್ನು ನೆಡೆಸುವ ತಿರ್ಮಾನಕ್ಕೆ ಬರಲಾಗಿದೆ. ಲೀಗ್ ಹಂತದ ಕೊನೆಯ ಪಂದ್ಯಗಳು ಅ.8ರಂದು ನೆಡೆಯಲಿದ್ದು ಮಧ್ಯಾಹ್ನ ಮುಂಬೈ ಮತ್ತು ಹೈದರಾಬಾದ್ ಪಂದ್ಯ ಹಾಗೆಯೇ...
ಭಾರತದ ಮಹಿಳಾ ಕ್ರಿಕೆಟ್ ತಂಡವು ಇಂದಿನಿಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ದ ಪಿಂಕ್ ಬಾಲ್ ಟೆಸ್ಟ್ ಆಡಲಿದೆ. ಮಿಥಾಲಿ ರಾಜ್ ಸಾರಥ್ಯದ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಅತಿಥೇಯ ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವೆ ಕ್ವೀನ್ಸ್ ಲ್ಯಾಂಡ್‌ನಲ್ಲಿ ಇಂದಿನಿಂದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ನೆಡೆಯಲಿದೆ. 3 ಪಂದ್ಯಗಳ ಏಕದಿನ ಹಾಗೂ ಟಿ-20...
ಸನ್ ರೈಸರ್ಸ್ ತಂಡದ ಮಾಜಿ ಕ್ಯಾಪ್ಟನ್ ಡೇವಿಡ್ ವಾರ್ನರ್ ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡದಲ್ಲಿ ಸ್ಥಾನ ಕಳೆದು ಕೊಂಡಿದ್ದರು. ಅಲ್ಲದೆ ಇನ್ನು ಮುಂದೆ ತಂಡದಲ್ಲಿ ಆಡೋದಿಲ್ಲ ಅಂತ ಹಿಂಟ್ ನೀಡಿದ್ದಾರೆ.
ಹೀಗೆ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್ ಇನ್ನು ಮುಂದೆ ಮೈದಾನದಲ್ಲಿ ನಾನು ಹೈದರಬಾದ್ ಪರ ಕಾಣಿಸಿಕೊಳ್ಳೋದಿಲ್ಲವೆಂಬ ಅರ್ಥದಲ್ಲಿ ಉತ್ತರಿಸಿದ್ದಾರೆ. ಈಗಾಗಲೇ...
ಟಿ-20 ಕ್ರಿಕೆಟ್‌ನ ಅತ್ಯಂತ ಜನಪ್ರಿಯ ಆಟಗಾರ ವೆಸ್ಟ್ ಇಂಡೀಸ್‌ನ ಪ್ರಮುಖ ಆಲ್ ರೌಂಡರ್ ಕೆರೆನ್ ಪೊಲಾರ್ಡ್ ಟಿ-20 ಮಾದರಿಯಲ್ಲಿ ಹೊಸ ವಿಶ್ವ ದಾಖಲೆ ಬರೆದ್ದಿದ್ದಾರೆ .
10.000 ರನ್ ಜೊತೆಗೆ 300 ವಿಕೆಟ್ ಪಡೆದ ವಿಶ್ವದ ಮೊದಲ ಆಟಗಾರ ಅನ್ನೋ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮಂಗಳವಾರ ನೆಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ನಡುವಿನ ಪಂದ್ಯದಲ್ಲಿ ಕೆ...
ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...
Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಜಮೀರ್ ಅಹ್ಮದ್ ಅವರಿಗೆ ಸಚಿವ...